Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2019ರ ಜಾಮಿಯಾ ಹಿಂಸಾಚಾರ ಪ್ರಕರಣ:...

2019ರ ಜಾಮಿಯಾ ಹಿಂಸಾಚಾರ ಪ್ರಕರಣ: ವಿಚಾರಣಾ ನ್ಯಾಯಾಲಯದ ಆದೇಶವನ್ನು ಭಾಗಶಃ ರದ್ದುಗೊಳಿಸಿದ ದಿಲ್ಲಿ ಹೈಕೋರ್ಟ್

ಶಾರ್ಜೀಲ್ ಇಮಾಮ್, ಇತರರು ಗಲಭೆ ಆರೋಪ ಎದುರಿಸುವ ಸಾಧ್ಯತೆ

28 March 2023 12:22 PM IST
share
2019ರ ಜಾಮಿಯಾ ಹಿಂಸಾಚಾರ ಪ್ರಕರಣ: ವಿಚಾರಣಾ ನ್ಯಾಯಾಲಯದ ಆದೇಶವನ್ನು ಭಾಗಶಃ ರದ್ದುಗೊಳಿಸಿದ ದಿಲ್ಲಿ ಹೈಕೋರ್ಟ್
ಶಾರ್ಜೀಲ್ ಇಮಾಮ್, ಇತರರು ಗಲಭೆ ಆರೋಪ ಎದುರಿಸುವ ಸಾಧ್ಯತೆ

ಹೊಸದಿಲ್ಲಿ, ಮಾ. 28: 2019ರ ಜಾಮಿಯಾ ನಗರ ಹಿಂಸಾಚಾರ ಪ್ರಕರಣದಲ್ಲಿ ಸಾಮಾಜಿಕ ಹೋರಾಟಗಾರರಾದ ಶರ್ಜೀಲ್ ಇಮಾಮ್, ಸಫೂರಾ ಝರ್ಗಾರ್, ಆಸಿಫ್ ಇಕ್ಬಾಲ್ ತನ್ಹಾ ಹಾಗೂ ಇತರ 8 ಮಂದಿಯನ್ನು ದೋಷ ಮುಕ್ತಗೊಳಿಸಿ ವಿಚಾರಣಾ ನ್ಯಾಯಾಲಯ ನೀಡಿದ ಆದೇಶವನ್ನು ದಿಲ್ಲಿ ಉಚ್ಚ ನ್ಯಾಯಾಲಯ ಭಾಗಶಃ ಬದಿಗಿರಿಸಿದೆ. 

ಘಟನೆಯ ನಿಜವಾದ ರೂವಾರಿಗಳನ್ನು ಬಂಧಿಸಲು ಸಾಧ್ಯವಾಗದ ಕಾರಣ ಸಾಮಾಜಿಕ ಹೋರಾಟಗಾರರನ್ನು ಬಲಿಪಶು ಮಾಡಲಾಗಿದೆ ಎಂದ ಕೆಳ ನ್ಯಾಯಾಲಯದ ಆದೇಶವನ್ನು ದಿಲ್ಲಿ ಪೊಲೀಸರು ದಿಲ್ಲಿ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು.

ಗಲಭೆ ಹಾಗೂ ಕಾನೂನು ಬಾಹಿರ ಜಮಾವಣೆ ಸೇರಿದಂತೆ ವಿವಿಧ ಅಪರಾಧಗಳಿಗಾಗಿ ಇಮಾಮ್,  ತನ್ಹಾ ಹಾಗೂ ಝರ್ಗಾರ್ ಸೇರಿದಂತೆ 11 ಮಂದಿ ಆರೋಪಿಗಳಲ್ಲಿ 9 ಮಂದಿಯ ವಿರುದ್ಧ ಮಂಗಳವಾರ ಉಚ್ಚ ನ್ಯಾಯಾಲಯ ಕೂಡ ಆರೋಪ ಪಟ್ಟಿ ರೂಪಿಸಿದೆ.

ಈ ಸಂದರ್ಭ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಏಕ ಸದಸ್ಯ ಪೀಠ, ಶಾಂತಿಯುತ ಸಭೆಯ ಹಕ್ಕು ಸಕಾರಣ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ. ಹಿಂಸಾಚಾರ ಅಥವಾ ಹಿಂಸಾಚಾರವನ್ನು ಪ್ರಚೋದಿಸುವ ಭಾಷಣಗಳನ್ನು ಅದರ ಅಡಿಯಲ್ಲಿ ರಕ್ಷಿಸಲಾಗುವುದಿಲ್ಲ ಎಂದು ಹೇಳಿದೆ.

‘‘ವೀಡಿಯೋದಲ್ಲಿ ಕಂಡಂತೆ ಮೇಲ್ನೋಟಕ್ಕೆ ಪ್ರತಿವಾದಿಗಳು ಗುಂಪಿನ ಮೊದಲ ಸಾಲಿನಲ್ಲಿದ್ದರು. ಅವರು ದಿಲ್ಲಿ ಪೋಲೀಸ್ ಮುರ್ದಾಬಾದ್ ಘೋಷಣೆ ಕೂಗುತ್ತಿದ್ದರು ಹಾಗೂ   ತಡೆಬೇಲಿಗಳನ್ನು ಹಿಂಸಾತ್ಮಕವಾಗಿ ದೂಡುತ್ತಿದ್ದರು’’ ಎಂದು ಪೀಠ ಹೇಳಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ 2019 ಡಿಸೆಂಬರ್ 15ರಂದು ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಸಂದರ್ಭ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

share
Next Story
X