ತಮ್ಮದೇ ಸಂಪುಟ ಸೂತ್ರ ತಯಾರಿ ಮಾಡಿರುವ ಹೈಕಮಾಂಡ್
ಹೊಸದಿಲ್ಲಿ: ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಚಿವ ಸಂಪುಟಕ್ಕೆ ಸ್ವತಃ ಹೈಕಮಾಂಡ್ ಸೂತ್ರ ತಯಾರಿ ಮಾಡಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಕೆ ಸಿ ವೆಣುಗೋಪಾಲ್ ಅವರ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯಲಿದ್ದು, ಕೆಪಿಸಿಸಿ ಅದ್ಯಕ್ಷ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಮುಖಾಮುಖಿ ಭೇಟಿಯಾಗಲಿದ್ದಾರೆ. ಎಐಸಿಸಿ ಕಾರ್ಯದರ್ಶಿ ಸುರ್ಜೇವಾಲ, ಸಹಿತ ಹೈಕಮಾಂಡ್ ನಾಯಕರು ಭಾಗವಹಿಸಲಿದ್ದಾರೆ.
ವಿಧಾನಸಭಾ ಚುನಾವಣೆಯ ಬಳಿಕ ಕಗ್ಗಂಟಾಗಿದ್ದ ಮುಖ್ಯಮಂತ್ರಿ ಆಯ್ಕೆಗೆ ತೆರೆಬಿದ್ದಿದ್ದು, ಮೇ 20ರಂದು ಮಧ್ಯಾಹ್ನ ನಡೆಯಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
Next Story