ಶಾಫಿ ಅಹ್ಮದ್
ಮಂಗಳೂರು, ಸೆ.21: ದ.ಕ.ಜಿಲ್ಲಾ ಖಜಾನೆ ಇಲಾಖೆಯ ನಿವೃತ್ತ ಅಧಿಕಾರಿ, ನಗರದ ಬೋಳಾರ ಸಮೀಪದ ಮುಳಿಹಿತ್ಲು ನಿವಾಸಿ ಶಾಫಿ ಅಹ್ಮದ್ (70) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ನಿಧನರಾದರು.
ಮೃತರು ಪತ್ನಿ ಮತ್ತು ಒಬ್ಬ ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಸರಕಾರಿ ಸೇವೆಯಿಂದ ನಿವೃತ್ತರಾದ ಬಳಿಕ ಅವರು ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು
Next Story