ಉಡುಪಿ, ಸೆ.29: ಶಿರ್ವ ಮಂಚಕಲ್ ನಿವಾಸಿ ಹಸೈನಾರ್ ಹಾಜಬ್ಬ ಬ್ಯಾರಿ (60) ಕೆಲವು ದಿನಗಳ ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು. ಸಾಮಾಜಿಕ ಕಾರ್ಯಕರ್ತರಾದ ಅವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.