ಮಂಗಳೂರು, ಅ.17: ನಗರದ ಉದ್ಯಮಿ, ಬೆಸಂಟ್ ವಿದ್ಯಾ ಸಂಸ್ಥೆಯ ಉಪಾಧ್ಯಕ್ಷ ಮಣೇಲ್ ಅಣ್ಣಪ್ಪ ನಾಯಕ್ ಅವರ ಪತ್ನಿ ಉಮಾ ನಾಯಕ್ (59) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.