ಉಡುಪಿ, ಅ.23: ಹಾವಂಜೆ ಗ್ರಾಮದ ಬಾಣಬೆಟ್ಟು ನಿವಾಸಿ, ಎಲೆಕ್ಟ್ರಿಷಿಯನ್ ಸುಧಾಕರ ಶೆಟ್ಟಿ (52) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಅ.23ರಂದು ನಿಧನರಾದರು. ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.