ಉಡುಪಿ, ಡಿ. 2: ಹಿರಿಯ ವಿದ್ವಾಂಸ ಬನ್ನಂಜೆ ಗೋವಿದಾಚಾರ್ಯರ ಕಿರಿಯ ಪುತ್ರ ವಿಜಯಭೂಷಣ ಆಚಾರ್ಯ ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ರಾತ್ರಿ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 56 ವರ್ಷ ಪ್ರಾಯವಾಗಿತ್ತು. ಮೃತರು ತಂದೆ, ಸಹೋದರ, ಸಹೋದರಿಯರು ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.