ಮಂಗಳೂರು : ಕೊಣಾಜೆ ನಿವಾಸಿ ಹಾಜಿ ಅಬ್ದುಲ್ ಖಾದರ್ ಮುಸ್ಲಿಯಾರ್ (72) ಅವರು ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ತಡರಾತ್ರಿ ನಿಧನರಾದರು. ಮೃತರು ಪತ್ನಿ, 2 ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.