ಕೊಣಾಜೆ: ಕೊಣಾಜೆ ಗ್ರಾಮದ ಕಲ್ಲುಗುಂಡಿ ನಿವಾಸಿ ಮಹಮ್ಮದ್(70) ಅವರು ಅಲ್ಪ ಕಾಲದ ಅಸೌಖ್ಯದಿಂದ ಶುಕ್ರವಾರ ನಿಧನರಾದರು. ಮೃತರು ಪತ್ನಿ, ನಾಲ್ಕು ಹೆಣ್ಣು ಹಾಗೂ ಮೂರು ಗಂಡು ಮಕ್ಕಳನ್ನು ಅಗಲಿದ್ದಾರೆ.