ಚುಳಿ ಮೆಹಮೂದ್
ಮಂಗಳೂರು, ಜು27: ನಗರದ ಬೋಳಾರ ಮುಳಿಹಿತ್ಲು ನಿವಾಸಿ ಚುಳಿ ಮೆಹಮೂದ್ ಕೆ.(65) ಮಂಗಳವಾರ ಬೆಳಗ್ಗೆ ನಿಧನ ಹೊಂದಿದರು.
ಅಲ್ಪಕಾಲದ ಅಸೌಖ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊಂದಿದರು.
ಮೃತರು ಒಬ್ಬಳು ಪುತ್ರಿ, ಮೂವರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯ ಸಂಸ್ಕಾರವು ಇಂದು ಲುಹರ್ ನಮಾಝ್ ಬಳಿಕ ಬೋಳಾರ ಜುಮಾ ಮಸೀದಿಯ ದಫನ ಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Next Story