ನಾಗೇಶ್ ಪೂಜಾರಿ
ಉಳ್ಳಾಲ, ಜು.27: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೊಂಡಾಣ ನಿವಾಸಿ ನಾಗೇಶ್ ಪೂಜಾರಿ(72) ಅನಾರೋಗ್ಯದಿಂದ ಸೋಮವಾರ ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ, ಮತ್ತು ನಾಲ್ವರು ಪುತ್ರರನ್ನು ಅಗಲಿದ್ದಾರೆ.
ನಾಗೇಶ್ ಪೂಜಾರಿಯವರು ಕೋಟೆಕಾರು ಮಂಡಲ ಪಂಚಾಯತ್ ಸದಸ್ಯರಾಗಿ, ಗ್ರಾಮ ಪಂಚಾಯತ್ ಸದಸ್ಯರಾಗಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ, ಕಮ್ಯುನಿಸ್ಟ್ ಪಕ್ಷದ ಪದಾಧಿಕಾರಿಗಳಾಗಿ ದುಡಿದಿದ್ದಾರೆ.
Next Story