ಅಬ್ದುಲ್ ಖಾಸಿಂ ಕಾಶಿಬೆಟ್ಟು
ಬೆಳ್ತಂಗಡಿ, ಆ.16: ಇಲ್ಲಿನ ಲಾಯಿಲ ಕಾಶಿಬೆಟ್ಟು ನಿವಾಸಿ, ನಿವೃತ್ತ ವಾಣಿಜ್ಯ ತೆರಿಗೆ ಅಧಿಕಾರಿ ಅಬ್ದುಲ್ ಖಾಸಿಂ (73) ಶನಿವಾರ ತನ್ನ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಇವರು ಇವರು ಮಂಗಳೂರು, ಪುತ್ತೂರು ಮತ್ತು ಬೆಳ್ತಂಗಡಿಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಮೂವರು ಪುತ್ರಿಯರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Next Story