ಮಂಗಳೂರು, ಸೆ.28: ಕಾಟಿಪಳ್ಳ ನಿವಾಸಿ ದಿ.ಅಬ್ದುಲ್ ಖಾದರ್ ಅವರ ಪುತ್ರ ಯಹ್ಯ (48) ಅಲ್ಪ ಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು. ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.