ಸಲೀಂ
ಮಂಗಳೂರು, ಅ.1: ಮೂಲತಃ ಪಾವೂರು ಗ್ರಾಮದ ಮಲಾರ್ ಬದ್ರಿಯಾ ನಗರದ ಪ್ರಸ್ತುತ ಬಜ್ಪೆ ನಿವಾಸಿ ಸಲೀಂ (46) ಶುಕ್ರವಾರ ಸಂಜೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ, ಒಂದು ಗಂಡು ಮತ್ತು ಒಂದು ಹೆಣ್ಮಗಳ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಶನಿವಾರ ಬೆಳಗ್ಗೆ ಮಲಾರ್ ಬದ್ರಿಯಾ ಜುಮಾ ಮಸ್ಜಿದ್ ಆವರಣದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Next Story