ಮಂಗಳೂರು, ನ.13: ನಗರದ ಅತ್ತಾವರ ಪರಿಸರದಲ್ಲಿ ಸುಮಾರು 35 ವರ್ಷಗಳಿಂದ ಪತ್ರಿಕಾ ವಿತಕರಕರಾಗಿ ಕಾರ್ಯನಿರ್ವಹಿಸುತ್ತಿದ್ದ ಉಮೇಶ್ ದೇವಾಡಿಗ (58) ಎಂಬವರು ಶುಕ್ರವಾರ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು,
ಸ್ಥಳೀಯವಾಗಿ ಉಮೇಶಣ್ಣ ಎಂದೇ ಗುರುತಿಸಲ್ಪಟ್ಟಿದ್ದ ಮೃತರು ಪತ್ನಿ ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.