ಉಡುಪಿ, ನ. 25: ಕಾಸರಗೋಡು ಜಿಲ್ಲೆ ಕಾಟುಕುಕ್ಕೆ ಗ್ರಾಮದ ವಾಟೆ ದಿ. ಕೇಶವ ಭಟ್ಟರ ಪತ್ನಿ ವೆಂಕಟೇಶ್ವರಿ ಅಮ್ಮ (87) ಗುರುವಾರ ನಿಧನರಾದರು. ಮೃತರಿಗೆ ನಾಲ್ವರು ಪುತ್ರರು, ನಾಲ್ವರು ಪುತ್ರಿಯರಿದ್ದಾರೆ.