ಉಳ್ಳಾಲ: ತೊಕ್ಕೊಟ್ಟುವಿನಲ್ಲಿರುವ ದೋಸಾ ಪಾಯಿಂಟ್ ಹೋಟೆಲ್ ಉದ್ಯಮಿ ಹನೀಫ್ ಅಲ್ಪ ಕಾಲದ ಅನಾರೋಗ್ಯದಿಂದ ಸೋಮವಾರ ರಾತ್ರಿ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರಿಯರು, ಓರ್ವ ಪುತ್ರ ಹಾಗು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.