ಮಂಗಳೂರು, ಜ.27: ಪಾತೂರು ಸಮೀಪದ ಕಾಚರ್ ಮಾರ್ ನಿವಾಸಿ ಇಬ್ರಾಹೀಂ (85) ಅವರು ಗುರುವಾರ ಮಧ್ಯಾಹ್ನ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಮಾನವ ಹಕ್ಕುಗಳ ಹೋರಾಟಗಾರ ಕಬೀರ್ ಉಳ್ಳಾಲ್ ಸಹಿತ 6 ಮಂದಿ ಪುತ್ರರು ಮತ್ತು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.