Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸುವರ್ಣ ಸಂಭ್ರಮವು ದಿಲ್ಲಿ ಕನ್ನಡಿಗರನ್ನು...

ಸುವರ್ಣ ಸಂಭ್ರಮವು ದಿಲ್ಲಿ ಕನ್ನಡಿಗರನ್ನು ಕೇಂದ್ರದಲ್ಲಿರಿಸಿಕೊಂಡು ನಡೆಯುತ್ತಿಲ್ಲ

23 Feb 2023 12:02 AM IST
share

ಇದೀಗ 75 ವರ್ಷಗಳಿಗೆ ಕಾಲಿಟ್ಟಿರುವ ದೆಹಲಿ ಕರ್ನಾಟಕ ಸಂಘವು ತನ್ನದೇ ಇತಿಮಿತಿಯಲ್ಲಿ ನಾಡು ನುಡಿಗಳಿಗೆ ಸೇವೆ ಸಲ್ಲಿಸುತ್ತಾ ಬಂದಿದೆ. ಹೊರನಾಡಿನಲ್ಲಿರುವ ಅನ್ಯ ಭಾಷಿಕರ ನಡುವೆ ಕನ್ನಡದ ಅಸ್ಮಿತೆಯನ್ನು ಕಾಪಾಡಿಕೊಳ್ಳಲು ಸಂಘವು ನಿರಂತರವಾಗಿ ಶ್ರಮಿಸಿದೆ. ಕನ್ನಡದ ಅತ್ಯಂತ ಮಹತ್ವದ ಲೇಖಕರಾದ ಶಿವರಾಮ ಕಾರಂತ, ಎಚ್.ವೈ. ಶಾರದಾಪ್ರಸಾದ್, ಶಾ, ಎಂ.ಎಸ್.ಸತ್ಯು, ಬಾಲು ರಾವ್, ಕೆ.ವಿ. ಸುಬ್ಬಣ್ಣ, ಗಿರೀಶ್ ಕಾರ್ನಾಡ್, ಎಂ. ಚಿದಾನಂದಮೂರ್ತಿ, ಅನಂತಮೂರ್ತಿ, ಯಶವಂತ ಚಿತ್ತಾಲ, ಎಂ.ಎಂ. ಕಲಬುರಗಿ, ಜಿ.ಎಸ್. ಶಿವರುದ್ರಪ್ಪ, ಎಸ್.ಎಲ್. ಭೈರಪ್ಪ, ರಾಘವೇಂದ್ರ ಪಾಟೀಲ, ಎಚ್.ಎಸ್. ವೆಂಕಟೇಶಮೂರ್ತಿ, ವೈದೇಹಿ, ಗೀತಾನಾಗಭೂಷಣ, ಸುಕನ್ಯಾ ಕನಾರಳ್ಳಿ, ಬಿ.ಎ. ವಿವೇಕ ರೈ, ಚನ್ನವೀರ ಕಣವಿ, ಹಂಪ ನಾಗರಾಜಯ್ಯ, ಷ. ಶೆಟ್ಟರ್, ಸಿದ್ದಲಿಂಗ ಪಟ್ಟಣಶೆಟ್ಟಿ, ಬರಗೂರು ರಾಮಚಂದ್ರಪ್ಪ, ಸಿದ್ದಲಿಂಗಯ್ಯ ಮೊದಲಾದ ಲೇಖಕರ ಜೊತೆಗೆ, ಡಾ. ರಾಜಕುಮಾರ್, ಗಂಗೂಬಾಯಿ ಹಾನಗಲ್, ಪಂಡಿತ ವೆಂಕಟೇಶ್‌ಕುಮಾರ್‌ರಂತಹ ಮಹತ್ವದ ಕಲಾವಿದರೂ ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನಮಗೆ ಮಾರ್ಗದರ್ಶನ ಮಾಡಿದ್ದಾರೆ.ಕರ್ನಾಟಕದ ಜೊತೆಗಣ ನಮ್ಮ ನೆಲೆ ತಪ್ಪದಂತೆ ನೋಡಿಕೊಂಡಿದ್ದಾರೆ.
ಆದರೆ ಕರ್ನಾಟಕ ಸಂಘವು ಇದೇ ಫೆಬ್ರವರಿ 25 ಮತ್ತು 26, 2023ರಂದು ಆಚರಿಸುತ್ತಿರುವ ಸುವರ್ಣ ಮಹೋತ್ಸವ ಆಚರಣೆಯು ಸಂಘದ ಮೂಲ ಉದ್ದೇಶದಿಂದ ಬಹಳ ದೂರ ಸರಿದಿದೆ ಎಂದು ನಾವು ಭಾವಿಸುತ್ತೇವೆ. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಸಮಾವೇಶವಾಗಬೇಕಾಗಿದ್ದ ಸುವರ್ಣ ಸಂಭ್ರಮವು ದಿಲ್ಲಿ ಕನ್ನಡಿಗರನ್ನು ಕೇಂದ್ರದಲ್ಲಿರಿಸಿಕೊಂಡು ನಡೆಯುತ್ತಿಲ್ಲ. ಕನ್ನಡ ನಾಡು ನುಡಿಗೆ ಸೇವೆಸಲ್ಲಿಸಿದ ಲೇಖಕ, ಕಲಾವಿದರು ದೊಡ್ಡ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಕಾಣುತ್ತಿಲ್ಲ. ಕಾರ್ಯಕ್ರಮದ ಒಟ್ಟು ಆಯೋಜನೆಯಲ್ಲಿ ಸಂಘದ ನಿಯಮಗಳನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡು ಬರುವ ವಿಚಾರವಾಗಿದೆ. ಕಾರ್ಯಕಾರಿ ಸಮಿತಿಯ ಕೆಲವು ಸದಸ್ಯರಿಗೂ ವಿಷಯ ಸ್ಪಷ್ಟತೆಯಿಲ್ಲ. ಹಣಕಾಸಿನ ವಿಷಯದಲ್ಲಿ ಪಾರದರ್ಶಕತೆಯನ್ನು ಕಾಪಾಡಿಕೊಂಡಿಲ್ಲ. ಇಂತಹ ಹಲವು ಕಾರಣಗಳಿಂದಾಗಿ ನಾವು ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಣಯಿಸಿದ್ದೇವೆ.

-ಡಾ. ಪುರುಷೋತ್ತಮ ಬಿಳಿಮಲೆ,
ಸಂಘದ ಮಾಜಿ ಅಧ್ಯಕ್ಷರು, ದೆಕಸಂ
-ಡಾ. ವೆಂಕಟಾಚಲ ಹೆಗಡೆ,
ಸಂಘದ ಮಾಜಿ ಅಧ್ಯಕ್ಷರು, ದೆಕಸಂ
-ವಸಂತ ಶೆಟ್ಟಿ ಬೆಳ್ಳಾರೆ,
ಸಂಘದ ಮಾಜಿ ಅಧ್ಯಕ್ಷರು, ದೆಕಸಂ

share
Next Story
X