ಹೊಸದಿಲ್ಲಿ, ಅ.4: ಪೆಟ್ರೋಲ್ ಬೆಲೆ ಲೀಟರ್ ಗೆ 14 ಪೈಸೆ ಮತ್ತು ಡೀಸೆಲ್ ಬೆಲೆ ಲೀಟರ್ಗೆ 10 ಪೈಸೆಯಷ್ಟು ಏರಿಕೆಯಾಗಿದ್ದು, ಪರಿಷ್ಕೃತ ದರವು ಮಂಗಳವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ.