ಉಡುಪಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ ಗಣರಾಜ್ಯೋತ್ಸವ
ಉಡುಪಿ, ಜ.26: ಉಡುಪಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ 73ನೇ ಗಣರಾಜ್ಯೋತ್ಸವನ್ನು ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು.
ಈ ಸಂದರ್ಭ ಶಾಖೆಯ ಮುಖ್ಯಸ್ಥ ಹಫೀಝ್ ರಹ್ಮಾನ್ ಧ್ವಜಾರೋಹಣ ನೆರೆವೇರಿಸಿ, ದೇಶಾಭಿಮಾನದ ಕುರಿತು ಹಿತ ವಚನ ನೀಡಿದರು.
ಈ ಸಂದರ್ಭದಲ್ಲಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Next Story