ಮಹಿಳೆ ನಾಪತ್ತೆ
ಉಡುಪಿ : ಕಾರ್ಕಳ ತಾಲೂಕು ಬೆಳ್ಮಣ್ ಗ್ರಾಮದ ಜಂತ್ರ ನಿವಾಸಿ ಆಶಾ (32) ಎಂಬ ಮಹಿಳೆಯು ಎ.೨೫ರಂದು ಅಪರಾಹ್ನ ಒಂದು ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
೫ ಅಡಿ ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು, ಕೊಂಕಣಿ, ಹಿಂದಿ, ತುಳು ಹಾಗೂ ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story