ವಿದ್ಯಾಪೋಷಕ್ಗೆ ಅರ್ಜಿ ಆಹ್ವಾನ
ಉಡುಪಿ, ಮೇ ೨೦: ಯಕ್ಷಗಾನ ಕಲಾರಂಗದ ಅಂಗಸಂಸ್ಥೆ ವಿದ್ಯಾಪೋಷಕ್, ಉಡುಪಿ ಜಿಲ್ಲೆಯ ಅನುದಾನಿತ ಅಥವಾ ಸರಕಾರಿ ಪ್ರೌಢಶಾಲೆಗಳಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.೮೦ಕ್ಕೂ ಅಧಿಕ ಅಂಕ ಗಳಿಸಿದ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾಪೋಷಕ್ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ.
ಅರ್ಜಿಯನ್ನು ಶಾಲಾ ಮುಖ್ಯೋಪಾಧ್ಯಾಯರಿಂದ ಅಥವಾ ಸಂಸ್ಥೆಯ ಕಚೇರಿಯಿಂದ ಪಡೆದುಕೊಂಡು ಭರ್ತಿ ಮಾಡಿ ಮೇ ೩೧ರೊಳಗೆ ಕಳುಹಿಸಿ ಕೊಡುವಂತೆ ಸಂಸ್ಥೆಯ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.
Next Story