Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ಉಕಾಸ ಕಲ್ಪರಸ’ ಅಧ್ಯಯನಕ್ಕೆ ಇಂಡೋನೇಷ್ಯಾ...

‘ಉಕಾಸ ಕಲ್ಪರಸ’ ಅಧ್ಯಯನಕ್ಕೆ ಇಂಡೋನೇಷ್ಯಾ ಅಧಿಕಾರಿಗಳ ತಂಡ ಕುಂದಾಪುರಕ್ಕೆ ಆಗಮನ

ವಾರ್ತಾಭಾರತಿವಾರ್ತಾಭಾರತಿ21 May 2022 9:38 PM IST
share
‘ಉಕಾಸ ಕಲ್ಪರಸ’ ಅಧ್ಯಯನಕ್ಕೆ ಇಂಡೋನೇಷ್ಯಾ ಅಧಿಕಾರಿಗಳ ತಂಡ ಕುಂದಾಪುರಕ್ಕೆ ಆಗಮನ

ಕುಂದಾಪುರ : ಕುಂದಾಪುರ ತಾಲೂಕಿನ ಜಪ್ತಿಯಲ್ಲಿ ಪ್ರಾರಂಭವಾಗಿರುವ ’ಉಡುಪಿ ಕಲ್ಪರಸ ಕೋಕೊನಟ್ ಆ್ಯಂಡ್ ಆಲ್ ಸ್ಪೈಸಸ್ ಪ್ರೊಡ್ಯುಸರ್ ಕಂಪನಿ (ಉಕಾಸ)’ ಇದರ ಕಲ್ಪರಸ (ನೀರಾ) ಸಂಸ್ಕರಣಾ ಘಟಕಕ್ಕೆ ಇಂಡೋನೇಷ್ಯಾ ಸರಕಾರದ ಇಂಟರ್ ನೇಷನಲ್ ಕೋಕೊನಟ್ ಕಮ್ಯುನಿಟಿ ಇದರ ಕಾರ್ಯನಿರ್ವಾಹಕ ನಿರ್ದೇಶಕಿ ಜೆಲ್‌ಫಿನಾ ಸಿ. ಎಲೋವ್, ಸಹಾಯಕ ನಿರ್ದೇಶಕಿ ಮೃದುಲಾ ಕೆ. ಇವರ ನೇತೃತ್ವದ ನಾಲ್ವರು ಅಧಿಕಾರಿಗಳ ತಂಡ ಇಂದು ಭೇಟಿ ನೀಡಿ ಪರಿಶೀಲಿಸಿತು. 

ಈ ತಂಡ ತೆಂಗಿನ ಮರಗಳಿಂದ ಕಲ್ಪರಸ ಸಂಗ್ರಹಿಸುವ ತಾಂತ್ರಿಕತೆಯ ಬಗ್ಗೆ ಅಧ್ಯಯನ ನಡೆಸಿ, ಕಲ್ಪರಸದ ಸಾಗಾಟ, ಮೌಲ್ಯವರ್ಧನೆ ಹಾಗೂ ಅವುಗಳ ಆರೋಗ್ಯದಾಯಕ ಅಂಶಗಳ ಬಗ್ಗೆ ಅಧ್ಯಯನ ನಡೆಸಿ, ಸಂಪೂರ್ಣ ಮಾಹಿತಿ ಪಡೆದುಕೊಂಡಿತು.

’ಉಕಾಸ’ ಸಂಸ್ಥೆ ತೆಂಗು ಬೆಳೆಗಾರರ ಆದಾಯ ವೃದ್ಧಿಗಾಗಿ ಕೈಗೊಂಡ ಕಾರ್ಯಕ್ರಮಗಳು, ಉದ್ಯೋಗ ಸೃಷ್ಟಿ, ಸಮಾಜಕ್ಕೆ ಆರೋಗ್ಯಯುತ ಪಾನೀಯ ಹಾಗೂ ಉತ್ಪನ್ನಗಳನ್ನು ನೀಡುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ, ಮೆಚ್ಚುಗೆ ವ್ಯಕ್ತಪಡಿಸಿತು.

ಇಂಡೋನೇಷ್ಯಾ ಅಧಿಕಾರಿಗಳ ತಂಡದೊಂದಿಗೆ ಸಿಪಿಸಿಆರ್‌ಐ ಕಾಸರಗೋಡು ಇದರ ಹಿರಿಯ ವಿಜ್ಞಾನಿ ಡಾ. ಕೆ.ಬಿ.ಹೆಬ್ಬಾರ್ ಕೂಡ ಆಗಮಿಸಿದ್ದು, ವೈಜ್ಞಾನಿಕ ಸಂಶೋಧನೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಇಂಡೋನೇಷ್ಯಾದ ಅಧಿಕಾರಿಗಳ ತಂಡ ತಮ್ಮ ದೇಶದಲ್ಲಿ ಈ ತಾಂತ್ರಿಕತೆ ಬಳಸಲು ಸಿಪಿಸಿಆರ್‌ಐನಿಂದ ತಾಂತ್ರಿಕತೆ ಖರೀದಿ ಹಾಗೂ ’ಉಕಾಸ’ದ ಚಿಂತನೆಗಳನ್ನು ಅಳವಡಿಸಿಕೊಳ್ಳಲು ಆಸಕ್ತಿ ವ್ಯಕ್ತಪಡಿಸಿದ್ದು, ಆದಷ್ಟು ಶೀಘ್ರವಾಗಿ ಈ ಬಗ್ಗೆ ತೀರ್ಮಾನಿಸುವುದಾಗಿ ತಿಳಿಸಿತು.

‘ಉಕಾಸ’ ಕಂಪೆನಿಯ ಅಧ್ಯಕ್ಷ ಸತ್ಯನಾರಾಯಣ ಉಡುಪ ಜಪ್ತಿ ಹಾಗೂ ಸಲಹೆಗಾರ ಮುರಳೀಧರ ಉಳ್ಳೂರು ತಂಡಕ್ಕೆ ಸಮಗ್ರ ಮಾಹಿತಿ ನೀಡಿದರು. ಕಲ್ಪರಸದಿಂದ ಸಕ್ಕರೆ, ಬೆಲ್ಲ, ಜೋನಿ, ವಿನೆಗರ್ ಉತ್ಪಾದನೆಯ ಬಗ್ಗೆ ತಿಳಿಸಿ ಕೊಡಲಾಯಿತು. ಅಲ್ಲದೇ ಕುಂದಾಪುರದಲ್ಲಿರುವ ಕಲ್ಪರಸ ಕೌಂಟರ್(ತೆಂಗಿನ ಕಟ್ಟೆ)ಗೂ ತಂಡ ಭೇಟಿಕೊಟ್ಟು ವೀಕ್ಷಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X