ಗ್ರಾಮ ಒನ್ ಕೇಂದ್ರಗಳಲ್ಲಿ ವಿವಿಧ ಸೇವೆ ಲಭ್ಯ
ಉಡುಪಿ : ಜಿಲ್ಲೆಯಲ್ಲಿ ಅನುಷ್ಠಾನಗೊಂಡಿರುವ ಗ್ರಾಮ ಒನ್ ಯೋಜನೆಯಡಿ ಎಲ್ಲಾ ಗ್ರಾಮ ಒನ್ ಕೇಂದ್ರಗಳಲ್ಲಿ ಬೆಳೆ ವಿಮೆ, ವಿದ್ಯುತ್ ಬಿಲ್ ಪಾವತಿ, ಕೆಎಸ್ಸಾರ್ಟಿಸಿ ಬಸ್ ಟಿಕೆಟ್ ಬುಕ್ಕಿಂಗ್ ಸೌಲಭ್ಯಗಳನ್ನು ಪ್ರಾರಂಭಿಸಲಾ ಗಿದ್ದು, ಸಾರ್ವಜನಿಕರು ಸರಕಾರ ನಿಗದಿಪಡಿಸಿರುವ ದರದಲ್ಲಿ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ
Next Story