Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಆಗಸ್ಟ್ 1ರಿಂದ ತೀವ್ರತರ ಅತಿಸಾರ ಭೇದಿ...

ಆಗಸ್ಟ್ 1ರಿಂದ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ31 July 2022 9:37 PM IST
share
ಆಗಸ್ಟ್ 1ರಿಂದ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮ

ಉಡುಪಿ, ಜು.31: 5 ವರ್ಷದೊಳಗಿನ ಮಕ್ಕಳಲ್ಲಿ ಅತಿಸಾರ ಭೇದಿಯಿಂದ ಸಂಭವಿಸುವ ಮರಣ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಆಗಸ್ಟ್ 1ರಿಂದ 15 ರವರೆಗೆ ರಾಷ್ಟ್ರೀಯ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕಕಾರ್ಯಕ್ರಮವನ್ನು ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 69881 ಮಕ್ಕಳಿದ್ದು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇವರ ಮನೆಗಳಿಗೆ ತೆರಳಿ ಓ.ಆರ್.ಎಸ್ ಪ್ಯಾಕೆಟ್ ವಿತರಣೆ ಮಾಡುವ ಮೂಲಕ ಇವುಗಳ ಬಳಕೆಯ ಕುರಿತು ಸಹ ತಾಯಂದಿರಿಗೆ ಮಾಹಿತಿ ನೀಡಲಿದ್ದಾರೆ.

ಆರೋಗ್ಯ ಸಂಸ್ಥೆಗಳಲ್ಲಿ ಮತ್ತು ಉಪಕೇಂದ್ರಗಳಲ್ಲಿ ಓ.ಆರ್.ಎಸ್ ಹಾಗೂ ಜಿಂಕ್‌ಕಾರ್ನರ್ ರಚಿಸಿ, ಅತಿಸಾರ ಭೇದಿ ಪ್ರಕರಣಗಳಿಗೆ ಚಿಕಿತ್ಸೆ ಲಭ್ಯವಿದ್ದು, ತೀವ್ರ ನಿರ್ಜಲೀಕರಣ ಇರುವ ಪ್ರಕರಣಗಳಿಗೆ ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯಬಹುದಾಗಿದೆ.

ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಪಂಚಾಯತ್‌ರಾಜ್ ಇಲಾಖೆ, ನಗರಸಭೆ ಹಾಗೂ ಇತರ ಇಲಾಖೆ ಗಳ ಸಹಯೋಗದಲ್ಲಿ ನಡೆಸಲಾಗುವ ಈ ಕಾರ್ಯಕ್ರಮಕ್ಕೆ ಆ.1ರ ಸೋಮವಾರ  ಬೆಳಗ್ಗೆ 10 ಗಂಟೆಗೆ ನಗರದ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X