ಬ್ರಹ್ಮಾವರ : ಹೈನುಗಾರಿಕೆ ಮಾಡಿ ಜೀವನ ನಡೆಸಿಕೊಂಡಿದ್ದ ಬೆಳ್ಮಾರ್ ಡಾಲಿ ಅಲ್ಮೇಡಾ(31) ಎಂಬವರು ತಲೆನೋವಿನಿಂದ ಮನನೊಂದು ಜೀವನದಲ್ಲಿ ಜೀಗುಪ್ಸೆಗೊಂಡು ಆ.12ರಂದು ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.