ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸ
ಶಿರ್ವ : ಬಂಟಕಲ್ಲು ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಧ್ವಜಾರೋಹಣವನ್ನು ಭಾರತೀಯ ವಾಯುಸೇನೆಯ ಮಾಜಿ ಸರ್ಜಿಯೆಂಟ್ ಕೆ.ಶ್ರೀಪತಿ ಕಲ್ಕೂರ ನೆರವೇರಿಸಿದರು.
ಈ ಸಂದರ್ಭದಲ್ಲಿ ಅಜಾದಿ ಕಾ ಅಮೃತ ಮಹೋತ್ಸವದ ಸಲುವಾಗಿ ನಡೆಸಿದ ವಿವಿಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್, ವಿವಿಧ ವಿಭಾಗದ ಮುಖ್ಯಸ್ಥರು, ಅಧ್ಯಾಪಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿ ಅಂಕಿತಾ ಭಟ್ ಕಾರ್ಯಕ್ರಮ ನಿರೂಪಿಸಿದರು.
Next Story