ಬ್ರಹ್ಮಾವರ : ರಾತ್ರಿ ಊಟ ಮಾಡಿ ಮನೆಯಲ್ಲಿ ಮಲಗಿದ್ದ ಯಡ್ತಾಡಿ ಗ್ರಾಮದ ಅಲ್ತಾರು ಹಂಚಿನಕೆರೆಯ ಸೀತು ಮರಕಾಲ್ತಿ (65) ಎಂಬವರು ಆ.14ರಂದು ಬೆಳಗ್ಗೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.