ಬೈಂದೂರು, ಅ.6: ವಿಪರೀತ ಮದ್ಯಪಾನ ಸೇವನೆಯ ಚಟ ಹೊಂದಿದ್ದ ನಾರಾಯಣ ಕೊರಗ (37) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ಅ.5ರಂದು ಸಂಜೆ ಕಾಲ್ತೋಡು ಗ್ರಾಮದ ಕೂರ್ಸಿ ಪಾರೆ ಎಂಬಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.