ಶಿರ್ವ: ಪೈಟಿಂಗ್ ಕೆಲಸ ಮಾಡುತ್ತಿದ್ದ ಚಂದ್ರಕಾಂತ ಪೂಜಾರಿ (46) ಕೆಲಸ ಇಲ್ಲದೆ ಮನೆಯಲ್ಲಿದ್ದವರು ನ.21ರಂದು ಮಧ್ಯಾಹ್ನ ಬೈಕಿನಲ್ಲಿ ಹೋದವರು ಈತನಕ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.