ಬೈಂದೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಉಪ್ಪುಂದ ಗ್ರಾಮದ ಮಡಿಕಲ್ ನಿವಾಸಿ ಪಾರ್ವತಿ (44) ಎಂಬವರು ನ.25ರಂದು ಸಂಜೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.