Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಸ್ತ್ರಾಸ್ತ್ರಗಳ ಠೇವಣಿಗೆ ಉಡುಪಿ...

ಶಸ್ತ್ರಾಸ್ತ್ರಗಳ ಠೇವಣಿಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಸೂಚನೆ

30 March 2023 9:03 PM IST
share
ಶಸ್ತ್ರಾಸ್ತ್ರಗಳ ಠೇವಣಿಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಸೂಚನೆ

ಉಡುಪಿ: ಕರ್ನಾಟಕ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ, ಮೇ10ರಂದು ಚುನಾವಣೆ ನಡೆಯ ಲಿದ್ದು, ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ, ಚುನಾವಣೆ ಪ್ರಕ್ರಿಯೆ ಸಂಪೂರ್ಣವಾಗಿ ಮುಕ್ತಾಯ ಗೊಳ್ಳುವವರೆಗೆ ಶಸ್ತ್ರಾಸ್ತ್ರ, ಆಯುಧ ಮತ್ತು ಮದ್ದುಗುಂಡುಗಳೊಂದಿಗೆ ಸಂಚಾರಕ್ಕೆ ಹಾಗೂ ಅವುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.

ಅದರಂತೆ ಆತ್ಮರಕ್ಷಣೆ ಮತ್ತು ಬೆಳೆ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಎಲ್ಲಾ ಅಧಿಕೃತ ಪರವಾನಿಗೆದಾರರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ ಎಲ್ಲಾ ವಿಧದ ಶಸ್ತ್ರಾಸ್ರಗಳನ್ನು (ಎಸ್‌ಬಿಬಿಎಲ್, ಡಿಬಿಬಿಎಲ್, ಎಸ್‌ಬಿಎಂಎಲ್, ಡಿಬಿಎಂಎಲ್, ಎನ್‌ಪಿಬಿ ರೈಫಲ್, ರಿವಾಲ್ವರ್ ಹಾಗೂ ಪಿಸ್ತೂಲ್) ತಮ್ಮ ವಿಳಾಸ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಅಥವಾ ಅಧಿಕೃತವಾಗಿ ಪರವಾನಿಗೆ ಹೊಂದಿರುವ ಡೀಲರ್ ಶಾಪ್‌ಗಳಲ್ಲಿ ಕಡ್ಡಾಯ ವಾಗಿ ವಿಳಂಬ ಮಾಡದೇ ಠೇವಣಿ ಮಾಡಿ, ರಶೀದಿ ಪಡೆಯಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಚುನಾವಣಾ ಫಲಿತಾಂಶ ಘೋಷಣೆಯಾದ ದಿನಾಂಕದಿಂದ ಒಂದು ವಾರದ ನಂತರ ಶಸ್ತ್ರಾಸ್ತ್ರ ಠೇವಣಿ ಪಡೆದ ಠಾಣಾಧಿಕಾರಿಗಳಿಂದ ಅಥವಾ ಡೀಲರ್‌ಗಳಿಂದ ಶಸ್ತ್ರಾಸ್ರಗಳನ್ನು ಮತ್ತೆ ಪಡೆದುಕೊಳ್ಳಬಹುದಾಗಿದೆ. 

ಈ ನಿಷೇಧದ ಆದೇಶವು ಸರಕಾರಿ ಕರ್ತವ್ಯಕ್ಕೆ ಹಾಗೂ ಬ್ಯಾಂಕ್ ಸೆಕ್ಯೂರಿಟಿ ಸಂಸ್ಥೆಗಳ ಭದ್ರತೆ ಹಾಗೂ ಸಂರಕ್ಷತಾ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ವೇಳೆ ಶಸ್ತ್ರಾಸ್ತ್ರ ಆಯುಧ ಬಳಸುವುದಕ್ಕೆ ಅನ್ವಯವಾಗುವುದಿಲ್ಲ.

ಈ ಠೇವಣಿ ಆದೇಶದಿಂದ ವಿನಾಯಿತಿ ಕೋರುವ ಪರವಾನಿಗೆದಾರರು ಎ.5ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಅರ್ಜಿಗಳನ್ನು ಸ್ಕೃಿನಿಂಗ್ ಸಮಿತಿ ಸದಸ್ಯರಾದ ಪೊಲೀಸ್ ಅಧೀಕ್ಷಕರ ಸಮಿತಿಯ ಮುಂದೆ ಮಂಡಿಸಿ, ಅರ್ಜಿಗಳ ಅವಶ್ಯಕತೆ ಹಾಗೂ ನೈಜತೆಯ ಬಗ್ಗೆ ಪರಿಶೀಲಿಸಿ, ವಿನಾಯಿತಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. 

ಆದೇಶಕ್ಕೆ ವ್ಯತಿರಿಕ್ತವಾಗಿ ಹಾಗೂ ಯಾವುದೇ ರೀತಿಯ ಕಾನೂನು ಬಾಹಿರವಾಗಿ ಪರವಾನಿಗೆ ರಹಿತ ಶಸ್ತ್ರಾಸ್ತ್ರ/ಆಯುಧ ಇತ್ಯಾದಿಗಳ ಸಂಗ್ರಹಣೆ, ಬಳಕೆ, ಸಾಗಾಟ ಮಾಡುತ್ತಿರುವ ಸುಳಿವು ದೊರೆತಲ್ಲಿ ಹತ್ತಿರದ ಪೋಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.  

share
Next Story
X