Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಾಗಲಕೋಟೆ
  4. ಬಾಗಲಕೋಟೆ | ರ‍್ಯಾಗಿಂಗ್ ಗೆ ಪದವಿ...

ಬಾಗಲಕೋಟೆ | ರ‍್ಯಾಗಿಂಗ್ ಗೆ ಪದವಿ ಕಾಲೇಜು ವಿದ್ಯಾರ್ಥಿನಿ ಬಲಿ

ವಾರ್ತಾಭಾರತಿವಾರ್ತಾಭಾರತಿ9 Aug 2025 12:53 PM IST
share
ಬಾಗಲಕೋಟೆ | ರ‍್ಯಾಗಿಂಗ್ ಗೆ ಪದವಿ ಕಾಲೇಜು ವಿದ್ಯಾರ್ಥಿನಿ ಬಲಿ
ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಯುವತಿ

ಬಾಗಲಕೋಟೆ: ರ‍್ಯಾಗಿಂಗ್ ನಿಂದ ಬೇಸತ್ತು ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಗುಳೇದಗುಡ್ಡ ಪಟ್ಟಣದಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಗುಳೇದಗುಡ್ಡ ಪಟ್ಟಣದ ಭಂಡಾರಿ ಕಾಲೇಜಿನ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಅಂಜಲಿ(21) ಆತ್ಮಹತ್ಯೆ ಮಾಡಿಕೊಂಡವರು.

ಡೆತ್ ನೋಟ್ ಬರೆದಿಟ್ಟಿರುವ ಅಂಜಲಿ, ಮೂವರು ವಿದ್ಯಾರ್ಥಿಗಳ ಹೆಸರು, ಮೊಬೈಲ್ ಸಂಖ್ಯೆಯನ್ನು ಉಲ್ಲೇಖಿಸಿ, ಅವರು ತನಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ತನ್ನ ಸಾವಿಗೆ ಅವರೇ ಕಾರಣ ಎಂದು ಬರೆದಿದ್ದಾರೆ.

ಡೆತ್ ನೋಟ್ ನಲ್ಲಿದೆ?

"ನನ್ನ ಸಾವಿಗೆ ಕಾರಣವಾದ ಈ ಮೂವರು ವ್ಯಕ್ತಿಗಳು ನನ್ನ ಬದುಕಿನಲ್ಲಿ ಪರಿಣಾಮವನ್ನು ಬೀರಿದ್ದಾರೆ. ಅವರುಗಳೆಂದರೆ ವರ್ಷಾ, ಪ್ರದೀಪ್ ಮತ್ತು ಇನ್ನಿತರ ಸ್ನೇಹಿತರು ನನ್ನ ಬಗ್ಗೆ ನನ್ನನ್ನು ಮಾನಸೀಕವಾಗಿ ಕುಗ್ಗಿಸಿದ್ದಾರೆ. ಮತ್ತು ಅವರು ನನ್ನ ಬದುಕಿನ ಮಾರಕ ವ್ಯಕ್ತಿಗಳಾಗಿರುತ್ತಾರೆ. ಇವರನ್ನು ಸುಮ್ಮನೆ ಬಿಡಬಾರದು. Saying Good Bye ಎಂದು ಸಹಿ ಮಾಡಿದ್ದಾರೆ.

ಈ ಬಗ್ಗೆ ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Tags

suicideBagalkotRagging
share
ವಾರ್ತಾಭಾರತಿ
ವಾರ್ತಾಭಾರತಿ
Next Story
X