Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಾಗಲಕೋಟೆ
  4. Bagalkot | ಶಿವಾಜಿ ಜಯಂತಿ ಮೆರವಣಿಗೆ...

Bagalkot | ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಸಿಎಂ ಸಿದ್ದರಾಮಯ್ಯ ಖಂಡನೆ

ವಾರ್ತಾಭಾರತಿವಾರ್ತಾಭಾರತಿ20 Feb 2026 2:24 PM IST
share
Bagalkot | ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಸಿಎಂ ಸಿದ್ದರಾಮಯ್ಯ  ಖಂಡನೆ
"ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೆ ಕಿವಿಗೊಡದೆ ಸಂಯಮದಿಂದ ವರ್ತಿಸಬೇಕು"

ಬೆಂಗಳೂರು: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್‌ ಮಾಡಿರುವ ಅವರು, ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆ ಸಮಾಜದ ಶಾಂತಿ ಮತ್ತು ಸೌಹಾರ್ದತೆಗೆ ಮಾರಕವಾಗಿದ್ದು, ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.

ಘಟನೆ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ನಿಷ್ಪಕ್ಷಪಾತ ತನಿಖೆ ಕೈಗೊಂಡು ದುಷ್ಕೃತ್ಯ ಎಸಗಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಕೆಲ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತವಾಗಲಿದೆ. ನಾಡಿನ ಜನರಿಗೆ ಭಯಮುಕ್ತ ಹಾಗೂ ನೆಮ್ಮದಿಯ ಜೀವನ ಒದಗಿಸುವುದು ನಮ್ಮ ಮೊದಲ ಆದ್ಯತೆ. ಜನರ ಶಾಂತಿ-ನೆಮ್ಮದಿಗೆ ಭಂಗ ತರುವ ಯಾವುದೇ ವ್ಯಕ್ತಿ ಅಥವಾ ಶಕ್ತಿಗಳನ್ನು ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೆ ಕಿವಿಗೊಡದೆ ಸಂಯಮದಿಂದ ವರ್ತಿಸಬೇಕು. ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.



Tags

BagalkotStone peltingShivaji JayantiCM Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X