Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಾಗಲಕೋಟೆ
  4. Bagalkote | ಬೆಂಕಿ ಆಕಸ್ಮಿಕ: ಪ್ರವಾಹ...

Bagalkote | ಬೆಂಕಿ ಆಕಸ್ಮಿಕ: ಪ್ರವಾಹ ಸಂತ್ರಸ್ತರ 20ಕ್ಕೂ ಅಧಿಕ ಶೆಡ್ ಗಳು ಬೆಂಕಿಗಾಹುತಿ

ವಾರ್ತಾಭಾರತಿವಾರ್ತಾಭಾರತಿ31 Aug 2026 4:18 PM IST
share
Bagalkote | ಬೆಂಕಿ ಆಕಸ್ಮಿಕ: ಪ್ರವಾಹ ಸಂತ್ರಸ್ತರ 20ಕ್ಕೂ ಅಧಿಕ ಶೆಡ್ ಗಳು ಬೆಂಕಿಗಾಹುತಿ

ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದ ಸಂತ್ರಸ್ತರ ಶೆಡ್ ಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಸಾಕಷ್ಟು ಹಾನಿ ಉಂಟಾಗಿದೆ.

ಇಲ್ಲಿನ ನಿವಾಸಿಗಳು ರವಿವಾರ ರಾತ್ರಿ ಪುರಾಣ ಕೇಳಲು ಹೋದ ಸಮಯದಲ್ಲಿ ಈ ಘಟನೆ ನಡೆದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಸುಮಾರು 20ಕ್ಕೂ ಅಧಿಕ ಶೆಡ್ ಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿದ್ದು, ಶೆಡ್ ನಲ್ಲಿದ್ದ, ಆಹಾರ ಧಾನ್ಯಗಳು ಹಾಗೂ ಇತರ ಸಾಮಗ್ರಿಗಳು ನಷ್ಟ ಉಂಟಾಗಿದೆ.

ನಾರಾಯಣಪುರ ಜಲಾಶಯದ ಪ್ರವಾಹದಿಂದ ಕಳೆದ 17 ವರ್ಷಗಳಿಂದಲೇ ಸಂತ್ರಸ್ತರು ಎಂದು ಸ್ಥಳಾಂತರ ಮಾಡಲಾಗಿತ್ತು. ಅವರು ನೆಲೆಸಿದ್ದ ಶೆಡ್ ಗಳಿಗೆ ಆಕಸ್ಮಿಕ ಬಿದ್ದ ಬೆಂಕಿಯಿಂದಾಗಿ ನಷ್ಟ ಉಂಟಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ಹೇಳಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ 29 ಶಡ್ ಗಳಿಗೆ ಬೆಂಕಿ ಬಿದ್ದಿದೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಬೆಂಕಿ ಅವಘಡಕ್ಕೆ ಕಾರಣ ಏನು ಎಂಬುದು ತಿಳಿದು ಬರಬೇಕಾಗಿದೆ. ಹೀಗಾಗಿ ತನಿಖೆ ನಡೆಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜೊತೆಗೆ ಸಂತ್ರಸ್ತರ ಶೆಡ್ ಗಳಿಗೆ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ಅವರಿಗೆ ಕಾಳಜಿ ಕೇಂದ್ರಗಳನ್ನ ತೆರೆಯಲು ಕೂಡ ಸೂಚಿಸಲಾಗಿದೆ. ಆಗಿರುವ ಹಾನಿಯ ಲೆಕ್ಕಾಚಾರ ಮಾಡಲು ಕೂಡ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದ್ದಾರೆ.

Tags

BagalkoteAccidental FireFlood Victims' Sheds
share
ವಾರ್ತಾಭಾರತಿ
ವಾರ್ತಾಭಾರತಿ
Next Story
X