Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಾಗಲಕೋಟೆ
  4. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 20ಕ್ಕೂ...

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ : ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ3 May 2024 8:01 PM IST
share
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಕಲ್ಯಾಣ ಕರ್ನಾಟಕದ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದ್ದು, ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನವನ್ನು ಗೆಲ್ಲಲಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ʼಜನರಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಭರವಸೆ ಮೂಡಿದೆ. ಮಹಾಲಕ್ಷ್ಮಿ ಯೋಜನೆ ಮೂಲಕ ಬಡ ಕುಟುಂಬದ ಮಹಿಳೆಗೆ ವಾರ್ಷಿಕ 1 ಲಕ್ಷ ರೂ., ನಿರುದ್ಯೋಗಿ ಯುವಕರಿಗೆ ವಾರ್ಷಿಕ 1 ಲಕ್ಷ ರೂ. ಶಿಷ್ಯ ವೇತನ ಹಾಗೂ ತರಬೇತಿ, 25 ಲಕ್ಷ ರೂ.ವರೆಗಿನ ಆರೋಗ್ಯ ವಿಮೆ, ರೈತರ ಸಾಲಮನ್ನಾ ಹಾಗೂ ಸ್ವಾಮಿನಾಥನ್ ಆಯೋಗದಂತೆ ಬೆಂಬಲ ಬೆಲೆ, ನರೇಗಾ ಯೋಜನೆಯಲ್ಲಿ ಕೇಂದ್ರದ ಕೂಲಿಯ ಪಾಲು 400 ರೂ.ಗಳಿಗೆ ಹೆಚ್ಚಳ, ನಗರದಲ್ಲಿ ಉದ್ಯೋಗ ಖಾತ್ರಿ ಯೋಜನೆಗಳು ಜನರನ್ನು ಆಕರ್ಷಿಸಿವೆ. ಇಂತಹ ಒಂದೇ ಒಂದು ಗ್ಯಾರಂಟಿ ಬಿಜೆಪಿ ನೀಡಿಲ್ಲʼ ಎಂದು ನುಡಿದರು.

ಮೋದಿ ಗ್ಯಾರಂಟಿಯಲ್ಲಿ ಜನರಿಗೆ ಹೊಟ್ಟೆ ತುಂಬಿಸುವ, ಜನರ ಬದುಕಿನಲ್ಲಿ ಬದಲಾವಣೆ ತರುವ ಯೋಜನೆಗಲಿಲ್ಲ. ನಾವು ಜನರ ಬದುಕಿನ ಬಗ್ಗೆ ಆಲೋಚಿಸುತ್ತಿದ್ದೇವೆ ಎಂದು ದೇಶದೆಲ್ಲೆಡೆ ಇಂಡಿಯಾ ಮೈತ್ರಿ ಕೂಟದ ಬಗ್ಗೆ ಒಲವು ಮೂಡುತ್ತಿದೆ. ಹೀಗಾಗಿ ನಮಗೆ ಉತ್ತಮ ಫಲಿತಾಂಶ ಸಿಗಲಿದೆ ಎಂದು ಅವರು ತಿಳಿಸಿದರು.

ಪೆನ್‍ಡ್ರೈವ್ ಪ್ರಕರಣ ತನಿಖೆಗೆ ಸ್ವಾತಂತ್ರ್ಯ: ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದ ವಿಚಾರವಾಗಿ ಪತ್ರಿಕೆಗಳಲ್ಲಿ ಓದಿದೆ. ನನಗೆ ಹೆಚ್ಚಿನ ಮಾಹಿತಿ ಇಲ್ಲ. ಪೊಲೀಸ್ ಅಧಿಕಾರಿಗಳು ತನಿಖೆ ಮಾಡುತ್ತಿದ್ದು, ನಾವು ಅವರಿಗೆ ತನಿಖೆ ನಡೆಸಲು ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ. ಉಪ್ಪು ತಿಂದವನು ನೀರು ಕುಡಿಯಬೇಕೆಂದು ಹೇಳುವ ಮೂಲಕ ಕುಮಾರಣ್ಣ ಹಾಗೂ ಬಿಜೆಪಿ ತನಿಖೆಗೆ ಸ್ವಾತಂತ್ರ್ಯ ನೀಡಿದ್ದಾರೆ. ತನಿಖೆ ಅದರ ಪಾಡಿಗೆ ನಡೆಯಲಿದೆ ಎಂದು ಅವರು ಹೇಳಿದರು.

ರಾಜುಗೌಡ ಹುಚ್ಚ: ಸುರಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜುಗೌಡ ಹುಚ್ಚ, ಬಿಜೆಪಿ-ಜೆಡಿಎಸ್‍ನವರು ಆಗಾಗ್ಗೆ ನನ್ನನ್ನು ಸ್ಮರಿಸುತ್ತಿದ್ದಾರೆ ಬಹಳ ಸಂತೋಷ. ಅವರ ವಿಕೆಟ್ ಬೀಳುವಾಗ ತಂಡದ ನಾಯಕನನ್ನು ನೆನೆಸಿಕೊಳ್ಳದೆ ಬೇರೆಯವರನ್ನು ನೆನೆಸಿಕೊಳ್ಳಲು ಸಾಧ್ಯವೇ?. ಬಿಜೆಪಿ ಯಾವುದೇ ನಾಯಕರು ಏನೇ ಮಾಡಿದರೂ ನಾವು ಮೋದಿ ಪ್ರಶ್ನೆ ಮಾಡುವುದಿಲ್ಲವೇ? ಅದೇ ರೀತಿ ನನ್ನನ್ನು ನೆನೆಸಿಕೊಳ್ಳುತ್ತಿದ್ದಾರೆ. ಎಲ್ಲ ವಿಚಾರದಲ್ಲೂ ಬೀದಿಗಿಳಿದು ಮಾತನಾಡುವ ಬಿಜೆಪಿ ನಾಯಕರು ಪ್ರಜ್ವಲ್ ವಿಚಾರದಲ್ಲಿ ಏಕೆ ಮಾತನಾಡುತ್ತಿಲ್ಲ? ಎಂದು ಅವರು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X