Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಾಗಲಕೋಟೆ
  4. ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್...

ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ದಯಾನಂದ ಪಾಟೀಲ್ ನೇಮಕ

ವಾರ್ತಾಭಾರತಿವಾರ್ತಾಭಾರತಿ10 Sept 2026 3:59 PM IST
share
ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ದಯಾನಂದ ಪಾಟೀಲ್ ನೇಮಕ

ಬಾಗಲಕೋಟೆ: ಕಾಂಗ್ರೆಸ್ ಪಕ್ಷದ ಬಾಗಲಕೋಟೆ ಜಿಲ್ಲಾ ಅಧ್ಯಕ್ಷರಾಗಿ ದಯಾನಂದ ಎಸ್. ಪಾಟೀಲ್ ರನ್ನು ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದ ನಿವಾಸಿಯಾಗಿರುವ ದಯಾನಂದ ಪಾಟೀಲ್ ಅವರು ಮಾಜಿ ಸಂಸದ ದಿವಂಗತ ಎಸ್. ಟಿ. ಪಾಟೀಲ್ ಅವರ ಪುತ್ರ.

ಬಿ.ಎ., ಎಲ್ಎಲ್.ಬಿ ಪದವೀಧರರಾಗಿರುವ ಇವರು 2007ರಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾಗಿದ್ದು, 2017ರಿಂದ 2022ರವರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ಕಾರ್ಯದರ್ಶಿಯಾಗಿದ್ದರು. 2022ರಿಂದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಉತ್ತರ ಕರ್ನಾಟಕದ 36 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಎಲ್ಎ (BLA)ಗಳಿಗೆ ತರಬೇತುದಾರರಾಗಿ ಕಾರ್ಯನಿರ್ವಹಿಸಿದ್ದಾರೆ. 2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಸಂಸದೀಯ ಕ್ಷೇತ್ರದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಎಐಸಿಸಿ (AICC) ಜವಾಬ್ದಾರಿಗಳು:

2022ರ ಗೋವಾ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನುವೆಮ್ ವಿಧಾನಸಭಾ ಕ್ಷೇತ್ರದ ಎಐಸಿಸಿ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.

2014, 2019 ಮತ್ತು 2024ರಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಕಾರ್ಯನಿರ್ವಹಿಸಿದ್ದಾರೆ.

ಈ ಎಲ್ಲಾ ಅಂಶಗಳು ಅವರಿಗೆ ಪಕ್ಷದ ಜಿಲ್ಲಾ ಅಧ್ಯಕ್ಷ ಒಲಿದುಬರಲು ಪೂರಕವಾಗಿವೆ.

Tags

DCCDayanand Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X