Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಾಗಲಕೋಟೆ
  4. ತೋಟದ ಮನೆಗಳಿಗೆ ನಿರಂತರ ಜ್ಯೋತಿ...

ತೋಟದ ಮನೆಗಳಿಗೆ ನಿರಂತರ ಜ್ಯೋತಿ ವಿದ್ಯುತ್ ಸಂಪರ್ಕ: ಸಚಿವ ಕೆ.ಜೆ.ಜಾರ್ಜ್

ವಾರ್ತಾಭಾರತಿವಾರ್ತಾಭಾರತಿ22 Jan 2025 10:56 PM IST
share
ತೋಟದ ಮನೆಗಳಿಗೆ ನಿರಂತರ ಜ್ಯೋತಿ ವಿದ್ಯುತ್ ಸಂಪರ್ಕ: ಸಚಿವ ಕೆ.ಜೆ.ಜಾರ್ಜ್

ಬಾಗಲಕೋಟೆ : ತೋಟದಲ್ಲಿರುವ ರೈತರ ಮನೆಗಳಿಗೂ ನಿರಂತರ ಜ್ಯೋತಿ ವಿದ್ಯುತ್ ಸಂಪರ್ಕ ಕಲ್ಪಿಸುವ ಚಿಂತನೆ ಇದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಇಂದಿಲ್ಲಿ ಹೇಳಿದ್ದಾರೆ.

ಬುಧವಾರ ನೂತನ ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಜರುಗಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಭಾಗದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಮುಳುಗಡೆಗೊಂಡ ಸಂತ್ರಸ್ತರು ತಮ್ಮ ತೋಟಗಳಲ್ಲಿ ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆ ಮನೆಗಳಿಗೂ ನಿರಂತರ ಜ್ಯೋತಿ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಲು ಚರ್ಚಿಸಿ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ತೋಟದ ಮನೆಗಳಿಗೆ ಸದ್ಯ 7 ಗಂಟೆ ತ್ರೀಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತಿದ್ದು, ಉಳಿದಂತೆ ಸಂಜೆ 6ರಿಂದ ಬೆಳಗ್ಗೆ 6 ಗಂಟೆಯ ವರೆಗೆ ಸಿಂಗಲ್ ಫೇಸ್ ಓಪನ್ ಡೆಲ್ಟಾ ಮಾದರಿಯಲ್ಲಿ ವಿದ್ಯುತ್ ಪೂರೈಸಲಾಗುತ್ತಿದೆ. ರಾಜ್ಯದಲ್ಲಿ ಕಳೆದ ವರ್ಷದ ಬೇಸಿಗೆಯಲ್ಲಿ ಒಂದು ತಿಂಗಳು ಮಾತ್ರ ವಿದ್ಯುತ್ ಸಮಸ್ಯೆಯಿತ್ತು. ಆದರೂ ಜನರಿಗೆ ಹಾಗೂ ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಯಿತು. ಪಂಜಾಬ್ ಹಾಗೂ ಉತ್ತರಪ್ರದೇಶಗಳ ಜತೆ ವಿದ್ಯುತ್ ವಿನಿಮಯ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಮುಂಬರುವ ಬೇಸಿಗೆಯಲ್ಲೂ ಜನರಿಗೆ ವಿದ್ಯುತ್ ಪೂರೈಸಲು ಇಲಾಖೆ ಸನ್ನದ್ದವಾಗಿದೆ ಎಂದರು.

ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಮಾತನಾಡಿ, ‘ಎಚ್‍ಟಿ ಹಾಗೂ ಎಲ್‍ಟಿ ಮಾರ್ಗದ ವಾಹನ ಬದಲಾವಣೆ ಕಾಮಗಾರಿಗಳು ಮಂಜೂರಾಗಿದ್ದು, ಆದ್ಯತೆ ಮೇರೆಗೆ ಕಾಮಗಾರಿ ಕೈಗೆತ್ತಿಗೊಳ್ಳಬೇಕಿದೆ. ಅಲ್ಲದೇ ಹೆಚ್ಚುವರಿಯಾಗಿ ಪರಿವರ್ತಕಗಳನ್ನು ಸಹ ಅಳವಡಿಸಲು ಬಾಕಿ ಇದ್ದು, ತುರ್ತಾಗಿ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಲು ಇಂಧನ ಸಚಿವರಿಗೆ ತಿಳಿಸಿದರು. ಈ ಬಗ್ಗೆ ಆದ್ಯತೆ ಮೇರೆಗೆ ಕ್ರಮವಹಿಸಲು ಜಾರ್ಜ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X