Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ಗ್ರಾಮಾಂತರ
  4. ದೇವನಹಳ್ಳಿ | ಯಾವುದೇ ಷರತ್ತುಗಳಿಲ್ಲದೆ...

ದೇವನಹಳ್ಳಿ | ಯಾವುದೇ ಷರತ್ತುಗಳಿಲ್ಲದೆ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ2 Dec 2025 9:33 PM IST
share
ದೇವನಹಳ್ಳಿ | ಯಾವುದೇ ಷರತ್ತುಗಳಿಲ್ಲದೆ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಲು ಆಗ್ರಹ

ದೇವನಹಳ್ಳಿ : ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1,777 ಎಕರೆ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲಾಗುವುದು, ರೈತರ ಇಚ್ಛೆಯಂತೆ ಕೃಷಿ ಭೂಮಿಯನ್ನಾಗಿ ಮುಂದುವರೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿರುವುದರಿಂದ ಯಾವುದೇ ಷರತ್ತುಗಳಿಲ್ಲದೆ ಭೂಸ್ವಾಧೀನವನ್ನು ಕೂಡಲೇ ರದ್ದುಪಡಿಸಬೇಕು ಎಂದು ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ.

ಮಂಗಳವಾರ 1,339 ದಿನಗಳಿಂದ ನಡೆಯುತ್ತಿರುವ ಧರಣಿ ಸ್ಥಳದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಶಿಫಾರಾಸ್ಸಿನ ಪತ್ರದ ಬಗ್ಗೆ ರೈತರು ಚರ್ಚಿಸಿ, ಶಾಶ್ವತ ವಿಶೇಷ ಕೃಷಿ ವಲಯ ಎಂದು ಘೋಷಿಸುವ ಮತ್ತು ಪಹಣಿಯಲ್ಲಿ ದಾಖಲಿಸುವ ನಿಯಮಗಳನ್ನು ರೂಪಿಸಲು ಸಮಿತಿ ರಚಿಸಲು ಸಲ್ಲಿಸಿರುವ ಪ್ರಸ್ತಾವನೆಗಳನ್ನು ಭೂಸ್ವಾಧೀನ ವಿರೋಧಿ ಸಮಿತಿಯು ವಿರೋಧಿಸುತ್ತದೆ ಮತ್ತು ಖಂಡಿಸುತ್ತದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆಯಲ್ಲಿ ಹೋರಾಟಗಾರ್ತಿ ಪ್ರಭಾ ಬೆಳವಂಗಲ ಮಾತನಾಡಿ, ಇದು ರೈತರ ಹಿತರಕ್ಷಣೆಯಲ್ಲ, ಬದಲಿಗೆ ಭೂಮಿ ನೀಡದ ರೈತರ ಮೇಲೆ ಸೇಡು ತೀರಿಸಿಕೊಳ್ಳುವ ತಂತ್ರವಾಗಿದೆ. ‘ಶಾಶ್ವತ ವಿಶೇಷ ಕೃಷಿ ವಲಯ'ದ ಹೆಸರಿನಲ್ಲಿ ರೈತರ ಕೃಷಿ ಭೂಮಿಯ ಮೌಲ್ಯವನ್ನು ಕುಗ್ಗಿಸಿ, ಅವರ ಮೇಲೆ ಒತ್ತಡ ಹೇರಿ ಭೂಮಿಯನ್ನು ಕಸಿಯುವ ಹುನ್ನಾರ ಎಂದು ಟೀಕಿಸಿದರು.

ಹೋರಾಟಗಾರ ಕಾರಳ್ಳಿ ಶ್ರೀನಿವಾಸ್ ಮಾತನಾಡಿ, ಸರಕಾರ ಯಾವುದೇ ರೀತಿಯ ನಿರ್ಬಂಧಗಳನ್ನು ಹೇರದೆ, 13 ಗ್ರಾಮಗಳ 1,777 ಎಕರೆ ಭೂಮಿಯನ್ನು ಪ್ರಸ್ತುತ ಇರುವಂತೆ ಕೃಷಿ ವಲಯವನ್ನಾಗಿ ಮುಂದುವರಿಸಿ, ಕೂಡಲೇ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈ ಬಿಡುವ ಅಧಿಕೃತ ಆದೇಶವನ್ನು ಹೊರಡಿಸಬೇಕು ಎಂದು ಒತ್ತಾಯಿಸಿದರು.

ಹೋರಾಟದಲ್ಲಿ ಸಮಿತಿಯ ಮುಖಂಡ ನಲ್ಲಪನಹಳ್ಳಿ ನಂಜಪ್ಪ, ರೈತರಾದ ವೆಂಕಟಮ್ಮ, ಅಶ್ಥತಪ್ಪ, ತಿಮ್ಮರಾಯಪ್ಪ, ಗೋಪಿನಾಥ್, ವೆಂಕಟರಮಣಪ್ಪ, ದೇವರಾಜು, ಲೋಕೇಶ್, ನಂಜೇಗೌಡ, ಮುನಿರಾಜು, ಮುನಿಶ್ಯಾಮಪ್ಪ ಮುಕುಂದ, ಶ್ರೀನಿವಾಸ್, ಪ್ರಮೋದ್, ಗೋಪಾಲಗೌಡ, ಕೃಷ್ಣಪ್ಪ, ನಾರಾಯಣಮ್ಮ, ಲಕ್ಷ್ಮಮ್ಮ, ಮಂಜುನಾಥ್, ವೆಂಕಟೇಶ್, ಮುನಿವೆಂಕಟಮ್ಮ, ಪಿಳ್ಳಪ್ಪ, ಕೃಷ್ಣಪ್ಪ, ಸೇರಿದಂತೆ 13ಹಳ್ಳಿಗಳ ರೈತ ಮುಖಂಡರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X