Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಒಳಮೀಸಲಾತಿ ಅನ್ಯಾಯ ಖಂಡಿಸಿ’ ...

‘ಒಳಮೀಸಲಾತಿ ಅನ್ಯಾಯ ಖಂಡಿಸಿ’ ಅನಿರ್ದಿಷ್ಟಾವಧಿ ಹೋರಾಟ : ಪಿ.ರಾಜೀವ್

ವಾರ್ತಾಭಾರತಿವಾರ್ತಾಭಾರತಿ6 Sept 2025 8:27 PM IST
share
‘ಒಳಮೀಸಲಾತಿ ಅನ್ಯಾಯ ಖಂಡಿಸಿ’  ಅನಿರ್ದಿಷ್ಟಾವಧಿ ಹೋರಾಟ : ಪಿ.ರಾಜೀವ್

ಬೆಂಗಳೂರು, ಸೆ.6: ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ರಾಜ್ಯ ಸರಕಾರವು ಶೋಷಿತ ಸಮುದಾಯಗಳು, ಎಡ-ಬಲ, ಅಲೆಮಾರಿ ಸಮುದಾಯಗಳಿಗೆ ಸೇರಿ ಎಲ್ಲ ವರ್ಗಗಳಿಗೂ ಅನ್ಯಾಯ ಮಾಡಿದೆ. ಈ ಹಿನ್ನೆಲೆ ಸರಕಾರದ ವಿರುದ್ಧ ಸೆ.10ಕ್ಕೆ ಫ್ರೀಡಂ ಪಾರ್ಕ್‍ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಕೈಗೊಳ್ಳಲಿದ್ದೇವೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ತಿಳಿಸಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರಕಾರದ ಅಸಮರ್ಪಕ ನೀತಿಯಿಂದ ಎಲ್ಲ ಸಮುದಾಯದವರೂ ಅಸಮಾಧಾನಗೊಂಡಿದ್ದಾರೆ. ಎಲ್ಲರಿಗೂ ನ್ಯಾಯ ಸಿಗುವವರೆಗೆ ನಾವು ಹೋರಾಟದಿಂದ ಕದಲುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಕರ್ನಾಟಕದಲ್ಲಿ 3,300 ಲಂಬಾಣಿ ತಾಂಡಾಗಳಿವೆ. ಪ್ರತಿ ತಾಂಡಾಗಳಿಂದ ಜನರು ಈ ಹೋರಾಟದಲ್ಲಿ ಭಾಗವಹಿಸುತ್ತಾರೆ. ಭೋವಿ ಸಮುದಾಯದ ಎಲ್ಲ ಮುಖಂಡರು ಪೂರ್ವಭಾವಿ ಸಭೆ ನಡೆಸಿದ್ದಾರೆ. ಈ ಸಮುದಾಯಗಳ ಜಾಗೃತಿಯ ಕೆಲಸ ನಡೆದಿದೆ ಎಂದು ಅವರು ಮಾಹಿತಿ ನೀಡಿದರು.

ಆದಿ ದ್ರಾವಿಡ, ಆದಿ ಆಂಧ್ರ, ಆದಿ ಕರ್ನಾಟಕ- ಈ ಮೂರು ಜಾತಿಗಳನ್ನು ವಿಶೇಷ ವರ್ಗವನ್ನಾಗಿ ಮಾಡಿ ವಿಶೇಷ ಸೌಲಭ್ಯ ಕೊಡಲು ನ್ಯಾ.ಎಚ್.ಎನ್.ನಾಗಮೋಹನದಾಸ್ ಸಮಿತಿ ಆಯೋಗ ಶಿಫಾರಸು ಮಾಡಿತ್ತು. ಈ ಸರಕಾರವು ಕೇವಲ ರಾಜಕೀಯ ತೀರ್ಮಾನ ತೆಗೆದುಕೊಂಡಿದೆ. ಈ ಮೂರೂ ಜಾತಿಯವರು ಪ್ರವರ್ಗ 1, ಪ್ರವರ್ಗ 2ರಲ್ಲಾದರೂ ಸರ್ಟಿಫಿಕೇಟ್ ಪಡೆಯಬಹುದೆಂದು ಹೇಳಿ ಎರಡೂ ಕಡೆ ಅವರಿಗೆ ಜಾತಿ ಸರ್ಟಿಫಿಕೇಟ್ ಸಿಗದಂತೆ ಮಾಡಿದ್ದಾರೆ ಎಂದು ಪಿ.ರಾಜೀವ್ ಆರೋಪಿಸಿದರು.

ಸರಕಾರದ ಗೊಂದಲದ ನೀತಿ ಇದ್ದಲ್ಲಿ ಅಧಿಕಾರಿಗಳು ಯಾವ ರೀತಿ ವರ್ತಿಸುತ್ತಾರೆ ಎಂಬುದು ಬಹಳ ಸ್ಪಷ್ಟವಿದೆ. ಮಾಜಿ ಸಚಿವ ಮಾಧುಸ್ವಾಮಿಯವರ ಸಮಿತಿಯು ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳಿಗೆ ಶೇ.4.5ರಷ್ಟು ನೀಡಿತ್ತು. ಅದೇ ರೀತಿ ಸುಮಾರು 59 ಜಾತಿಗಳಿಗಾಗಿ ಅಲೆಮಾರಿಗಳಿಗೆ ಶೇ.1ರಷ್ಟು ಮೀಸಲಾತಿ ಕೊಟ್ಟಿತ್ತು. ಸಿದ್ದರಾಮಯ್ಯನವರು ಮಾಡಿದ್ದೇನು? ಇವೆರಡನ್ನೂ ಸೇರಿಸಿದರು. ಬಂಜಾರ, ಭೋವಿ, ಕೊರಚ, ಕೊರಮ ಜಾತಿಗಳಿಗೆ 59 ಜಾತಿಗಳನ್ನೂ ಸೇರಿಸಿ 63 ಜಾತಿ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಟ್ಟಷ್ಟೇ ಮೀಸಲಾತಿ ಕೊಟ್ಟಿದರೂ ಶೇ.5.5ರಷ್ಟು ಇವರಿಗೆ ಸಿಗಬೇಕಿತ್ತು. ಆದರೆ, ಅದನ್ನು ಶೇ.5ಕ್ಕೆ ಇಳಿಸಿದ್ದಾರೆ ಎಂದು ಪಿ.ರಾಜೀವ್ ದೂರಿದರು.

1919ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಾಲಘಟ್ಟದಲ್ಲಿ ಮೀಸಲಾತಿ ಜಾರಿಯಾಗಿತ್ತು. ಆ ಪಟ್ಟಿಯಲ್ಲಿ ಆರು ಜಾತಿಗಳಿದ್ದವು. ಇದೇ ಶಿಫಾರಸನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು 5ನೇ ಶೆಡ್ಯೂಲ್‍ನಲ್ಲಿ ಇಟ್ಟಿದ್ದರು. ನಂತರ ಬಂದ ಕಾಂಗ್ರೆಸ್ ಪಕ್ಷವು ಎಸ್.ಸಿ.ಯಡಿ ಇದ್ದ 6 ಜಾತಿಗಳನ್ನು 101 ಜಾತಿಗಳಿಗೆ ತಂದಿತ್ತು. ಕಾಂಗ್ರೆಸ್ ಪಕ್ಷವು ಜಾತಿಯ ಸಂಖ್ಯೆಗಳನ್ನು ಹೆಚ್ಚಿಸಿತೇ ಹೊರತಾಗಿ ಮೀಸಲಾತಿಯನ್ನು ಹೆಚ್ಚಿಸಲೇ ಇಲ್ಲ ಎಂದು ಪಿ.ರಾಜೀವ್ ಟೀಕಿಸಿದರು.

ಸಾಮಾಜಿಕ ನ್ಯಾಯದ ಹರಿಕಾರರೆಂದು ತಮ್ಮನ್ನು ತಾವು ಬಿಂಬಿಸಿಕೊಂಡ ಸಿದ್ದರಾಮಯ್ಯನವರು ಪರಿಶಿಷ್ಟ ಜಾತಿಗಳಿಗೆ ನ್ಯಾಯ ಕೊಡುವ ನಿಟ್ಟಿನಲ್ಲಿ ಕೇವಲ ರಾಜಕೀಯ ದೃಷ್ಟಿಕೋನ ವ್ಯಕ್ತಪಡಿಸಿದ್ದಾರೆ. ಈ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕೊಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದಾರೆ ಎಂದು ಪಿ.ರಾಜೀವ್ ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಮಾನಪ್ಪ ಡಿ.ವಜ್ಜಲ್ ಮತ್ತು ಕೃಷ್ಣ ನಾಯ್ಕ್, ಭೋವಿ ಸಮಾಜದ ಮುಖಂಡ ಓಬದೇನಹಳ್ಳಿ ಮುನಿಯಪ್ಪ, ವೆಂಕಟೇಶ್ ಮೌರ್ಯ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X