ಬಾರ್ಬಡೋಸ್ ಸಂಸತ್ತಿಗೆ ಭೇಟಿ ನೀಡಿದ ಸಭಾಪತಿ ಬಸವರಾಜ ಹೊರಟ್ಟಿ, ಸ್ಪೀಕರ್ ಯು.ಟಿ.ಖಾದರ್

ಬೆಂಗಳೂರು : 68ನೇ ಅಂತರ್ ರಾಷ್ಟ್ರೀಯ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲು ಬಾರ್ಬಡೋಸ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ, ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಬಾರ್ಬಡೋಸ್ ಸಂಸತ್ತಿಗೆ ಭೇಟಿ ನೀಡಿದರು.
ಬಾರ್ಬಡೋಸ್ ಸಂಸತ್ತಿನ ಸಭಾಧ್ಯಕ್ಷರ ಪೀಠವು ಭಾರತದಿಂದ ಕೊಡಲ್ಪಟ್ಟಿದೆ. ಇದು ಭಾರತ ಮತ್ತು ಬಾರ್ಬಡೋಸ್ ನಡುವಿನ ಸ್ನೇಹ ಮತ್ತು ಸಂಸತ್ತೀಯ ಸಹಕಾರದ ಸಂಕೇತವಾಗಿದೆ.
Next Story





