Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ...

ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿದೆ; ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ21 Oct 2025 11:34 AM IST
share
ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿದೆ; ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು: ಸಿದ್ದರಾಮಯ್ಯ

ಬೆಂಗಳೂರು, ಅ.21: ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ. ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಸಂತಾಪ ಸಲ್ಲಿಸಿ ಅವರು ಮಾತನಾಡುತ್ತಿದ್ದರು

ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ ಬಿದ್ದಿದ್ದು, ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ. ಈ ಸಾಧನೆಯ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದರು.

ರಾಜ್ಯದಲ್ಲಿ ಪರಿಶಿಷ್ಠ ಜಾತಿ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ DCRE ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ. ಇವು ಪರಿಣಾಮಕಾರಿಯಾಗಿ ಕೆಲಸ ಮಾಡುವ ಮೂಲಕ ಸಾಂವಿಧಾನಿಕ ಹಕ್ಕು ಮತ್ತು ಮೌಲ್ಯಗಳನ್ನು ಕಾಪಾಡುವ ಕೆಲಸ ಆಗಬೇಕಿದೆ ಎಂದರು.

ಒಂದು ವರ್ಷದಲ್ಲಿ ರಾಜ್ಯದ 8 ಮಂದಿ ಸೇರಿ ದೇಶದಲ್ಲಿ 191 ಮಂದಿ ಕರ್ತವ್ಯ ನಿರ್ವಹಣೆ ವೇಳೆ ಪ್ರಾಣ ತ್ಯಾಗ ಮಾಡುವ ಹುತಾತ್ಮರಾಗಿದ್ದಾರೆ. ಇವರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು. ಇವರನ್ನು ಇಡೀ ದೇಶ ಸ್ಮರಿಸಿ, ವಂದಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.

ದೇಶದ ಶಾಂತಿ ಸುವ್ಯವಸ್ಥೆ ಕಾಪಾಡುವುದರಲ್ಲಿ ಪೊಲೀಸ್ ಸಿಬ್ಬಂದಿ ಅಗ್ರಸ್ಥಾನದಲ್ಲಿದ್ದಾರೆ. ಕೋಮು ಶಕ್ತಿಗಳು, ದುಷ್ಟ ಶಕ್ತಿಗಳ ನಿಗ್ರಹದಲ್ಲಿ ನಿಮ್ಮ ಪಾತ್ರ ದೊಡ್ಡದಿದೆ ಎಂದರು.

ಸಂವಿಧಾನದಲ್ಲಿ ಜನರಿಗೆ ಕೊಟ್ಟಿರುವ ಹಕ್ಕುಗಳನ್ನು ಕಾಪಾಡುವ ಜವಾಬ್ದಾರಿಯನ್ನೂ ಪೊಲೀಸ್ ಇಲಾಖೆ ನಿರ್ವಹಿಸುತ್ತಿದೆ ಎಂದರು.

*116 ಮಂದಿಗೆ ಅನುಕಂಪದ ಕೆಲಸ ನೀಡಿ ಆದೇಶ ಹೊರಡಿಸಿದ್ದೇವೆ.

*ನಿವೃತ್ತ ಪೊಲೀಸ್ ಆರೋಗ್ಯ ಯೋಜನೆಯ ವೈದ್ಯಕೀಯ ಮರು ಪಾವತಿ ವೆಚ್ಚವನ್ನು ವಾರ್ಷಿಕ ಒಂದು ಲಕ್ಷ ರೂ.ಗಳಿಂದ 1.50 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ.

*ಎಲ್ಲಾ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣೆ ವೆಚ್ಚವನ್ನು 1000 ರೂ.ಗಳಿಂದ 1,500 ರೂ.ಗೆ ಹೆಚ್ಚಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X