Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ...

ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು : ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ8 Nov 2025 5:24 PM IST
share
ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ‌ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಂತ ಕನಕದಾಸರ ಜಯಂತಿಯನ್ನು ಸರಕಾರ ಶ್ರದ್ಧಾಭಕ್ತಿಗಳಿಂದ ರಾಜ್ಯಾದ್ಯಂತ ಆಚರಿಸುತ್ತಿದೆ. ಕನಕದಾಸರ ಸಂದೇಶಗಳನ್ನು ಈ ನಾಡಿನ ಜನತೆಗೆ ತಿಳಿಸುವಂತಹ ಪ್ರಯತ್ನವನ್ನು ಮಾಡುತ್ತಿದೆ ಎಂದರು.

ಕನಕದಾಸರು ಸಮಾಜದಲ್ಲಿ ಬದಲಾವಣೆಯನ್ನು ತರಲು ಬಯಸಿದ್ದರು. ಶ್ರೀಕೃಷ್ಣನ ಮಹಾ ಭಕ್ತರಾಗಿದ್ದು ಉಡುಪಿಯಲ್ಲಿ ಕನಕನ ಕಿಂಡಿ ನಿರ್ಮಾಣವಾಗಲು ಕಾರಣರಾದರು. ಅಂಥವರ ಜನ್ಮ ದಿನವನ್ನು ಇಂದು ಆಚರಿಸುವ ಮೂಲಕ ಜನತೆಗೆ ಕನಕದಾಸರ ಬಗ್ಗೆ ಜನರಿಗೆ ತಿಳಿಸಿಕೊಡಲಾಗುತ್ತಿದೆ. ಅವರು ಆಕಸ್ಮಿಕವಾಗಿ ಕುರುಬ ಜನಾಂಗದಲ್ಲಿ ಹುಟ್ಟಿದ್ದರೂ ವಿಶ್ವಮಾನವರಾದರು ಎಂದರು.

"ಕುಲಕುಲ ವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ" ಎಂದು ಹೇಳಿ ಮನುಷ್ಯರೆಲ್ಲರೂ ಒಂದೇ ಎಂದು ಸಾರಿದರು. ತಮ್ಮ ಕೀರ್ತನೆ, ಹಾಡುಗಳ ಮೂಲಕ ಈ ಸಂದೇಶವನ್ನು ತಿಳಿಸಿದ್ದಾರೆ. ಅವರನ್ನು ಗೌರವಿಸಿ ಸ್ಮರಿಸುವ ಕೆಲಸವನ್ನು ಸರ್ಕಾರ ಇಂದು ಮಾಡುತ್ತಿದೆ ಎಂದರು.

ಪ್ರತಿ ಟನ್ ಕಬ್ಬಿಗೆ 3300 ದರ ನಿಗದಿ ಸಕ್ಕರೆ ಕಾರ್ಖಾನೆ ಮಾಲೀಕರ ಸಮ್ಮುಖದಲ್ಲಿಯೇ ಆಗಿದೆ :

ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರೊಂದಿಗೆ ಚರ್ಚಿಸಿ ನಿನ್ನೆ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರದ ಬಗ್ಗೆ ಮಾಜಿ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಸಕ್ಕರೆ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ, ಅವರೆಲ್ಲರ ಸಮ್ಮುಖದಲ್ಲಿಯೇ ಈ ತೀರ್ಮಾನವಾಗಿದೆ. ಜೂನ್ ನಲ್ಲಿ ಜಿಲ್ಲಾಧಿಕಾರಿಗಳು ಹೇಳುವವರಿಗೆ 3200 ರೂ.ಗಳಿಗೆ ಅವರು ಒಪ್ಪಿರಲಿಲ್ಲ. ನಂತರದಲ್ಲಿ ಒಪ್ಪಿಕೊಂಡರು.50 ರೂ.ಗಳನ್ನು ಕಾರ್ಖಾನೆ ಮಾಲೀಕರು ಕೊಡಬೇಕೆಂದು ಬಹಳ ಸ್ಪಷ್ಟವಾಗಿ ಹೇಳಲಾಗಿದೆ. ಸರ್ಕಾರ 50 ರೂ. ಪ್ರೋತ್ಸಾಹಧನ ಪಾವತಿಸಲಿದೆ. 10.25 ರಿಕವರಿ ಇದ್ದರೆ 3100 ರೂ.ಜೊತೆಗೆ 100 ರೂ.ಗಳು, ಹಾಗೂ 11.25 ರಿಕವರಿ ಇದ್ದರೆ 3200 ಜೊತೆಗೆ 100 ರೂ. ಸೇರಿದಂತೆ ಒಟ್ಟು 3300 ಒದಗಿಸಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X