Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ತೆಂಗಿನ ಕೃಷಿಯಲ್ಲಿ ಬಿಳಿ ನೊಣದ ರೋಗ...

ತೆಂಗಿನ ಕೃಷಿಯಲ್ಲಿ ಬಿಳಿ ನೊಣದ ರೋಗ ನಿರ್ವಹಣೆ; ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವರದಿ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ25 Nov 2025 11:31 PM IST
share
ತೆಂಗಿನ ಕೃಷಿಯಲ್ಲಿ ಬಿಳಿ ನೊಣದ ರೋಗ ನಿರ್ವಹಣೆ; ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವರದಿ ಸಲ್ಲಿಕೆ

ಬೆಂಗಳೂರು : ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಸದಸ್ಯ ಎಸ್. ಮೋಹನದಾಸ್ ಹೆಗ್ಗಡೆ ಅವರು ‘ತೆಂಗಿನ ಕೃಷಿಯಲ್ಲಿ ಬಿಳಿ ನೊಣದ ರೋಗ ನಿರ್ವಹಣೆ ಮತ್ತು ಪುನಶ್ಚೇತನ ವಿಷನ್-2040’ ಎಂಬ ಅಧ್ಯಯನ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.

ರಾಜ್ಯದ ಕೊಬ್ಬರಿ ಆರ್ಥಿಕತೆ, ರೈತರ ಜೀವನಮಟ್ಟ ಮತ್ತು ಪರಿಸರ ಸಂರಕ್ಷಣೆಯನ್ನು ಸಮಗ್ರವಾಗಿ ಬಲಪಡಿಸುವ ನಿಟ್ಟಿನಲ್ಲಿ ಈ ವರದಿಯನ್ನು ಸಿದ್ಧಪಡಿಸಲಾಗಿದೆ. ರಾಜ್ಯದ ಕೊಬ್ಬರಿ ತೋಟಗಳ ಮೇಲೆ ಗಂಭೀರವಾದ ಬಿಳಿ ನೋಣಗಳ ಹಾವಳಿಗೆ ಶಾಶ್ವತ ಪರಿಹಾರ ಒದಗಿಸುವ ಜೊತೆಗೆ, ಜಾಗತಿಕ ಮಟ್ಟದಲ್ಲಿ ಪುನರುಜ್ಜೀವನಾಧಾರಿತ, ಜೈವಿಕ, ತಂತ್ರಜ್ಞಾನಚಾಲಿತ ಕೃಷಿಗೆ ಕರ್ನಾಟಕವನ್ನು ಮಾದರಿಯಾಗಿ ರೂಪಿಸುವುದು ಈ ವರದಿಯ ಮುಖ್ಯ ಗುರಿಯಾಗಿದೆ.

ಮಂಡ್ಯ, ತುಮಕೂರು, ಹಾಸನ, ಉಡುಪಿ ಜಿಲ್ಲೆಗಳಲ್ಲಿ ಎನ್ಕಾರ್ಸಿಯಾ ಮತ್ತು ಕ್ರೈಸೊಪರ್ಲಾ ಜೀವ ಪರೋಪಜೀವಿಗಳ ಉತ್ಪಾದನಾ ಜೈವ-ಲ್ಯಾಬ್‍ಗಳನ್ನು ಸ್ಥಾಪನೆ ಮಾಡಬೇಕು. ಸ್ಥಳೀಯವಾಗಿ ಉತ್ಪಾದನೆಯಾಗುವ ಬಯೋಟ್ರಾಪ್‍ಗಳು, ಬಯೋ-ಕಿಟ್‍ಗಳನ್ನು ವಿತರಣೆ ಮಾಡಬೇಕು. ಡ್ರೋನ್ ಮೂಲಕ ಕೀಟ ನಕ್ಷೆ(ಪೆಸ್ಟ್ ಮ್ಯಾಪಿಂಗ್), ಬೇವಿನ ಸ್ಪ್ರೇ, ಬಯೋ-ರಿಲೀಸ್ ಅನ್ನು ಸಿಂಪಡಿಸಬೇಕು ಎಂದು ವರದಿಯಲ್ಲಿ ತಿಳಿಸಲಾಗಿದೆ.

ಜೈವಿಕ ನಿಯಂತ್ರಣ ಸಾಮಗ್ರಿಗಳ ಮೇಲೆ ಶೇ.50 ಸಹಾಯಧನ ನೀಡಬೇಕು. ಮಿಶ್ರ ಬೇಸಾಯ ಪದ್ಧತಿ ಮತ್ತು ನೈಸರ್ಗಿಕ ನಿಯಂತ್ರಣಕ್ಕೆ ರೈತ ಪ್ರೋತ್ಸಾಹ ನಿಧಿ ಸ್ಥಾಪನೆ ಮಾಡಬೇಕು. ಬಯೋ-ಎಜೆಂಟ್ ಸಂಶೋಧನೆ ಮತ್ತು ಬಯೋ-ಟೆಕ್ ಆವಿಷ್ಕಾರಗಳಿಗೆ ಅನುದಾನವನ್ನು ಒದಗಿಸಬೇಕು. ಕೃಷಿಯ ಬಗ್ಗೆ ಸಾರ್ವಜನಿಕ ಜಾಗೃತಿ ಅಭಿಯಾನ ಮಾಡಬೇಕು ಎಂದು ಎಸ್.ಮೋಹನದಾಸ್ ಹೆಗ್ಗಡೆ ಅವರು ವರದಿಯಲ್ಲಿ ಶಿಫಾರಸು ಮಾಡಿದ್ದಾರೆ.

‘ತೆಂಗಿನ ಕೃಷಿಯಲ್ಲಿ ಬಿಳಿ ನೊಣದ ರೋಗ ನಿರ್ವಹಣೆ ಮತ್ತು ಪುನಶ್ಚೇತನ ವಿಷನ್-2040’ ವರದಿಯ ಶಿಫಾರಸುಗಳನ್ನು ಮಂಡ್ಯ, ತುಮಕೂರು, ಹಾಸನ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಬೇಕಾಗಿದೆ. ಹೀಗಾಗಿ ಈ ಕುರಿತು ಪರಿಶೀಲಿಸಿ ಸಾಧಕ-ಬಾಧಕಗಳನ್ನು ವಿರ್ಮಶಿಸಿ ಅನುಮತಿಯನ್ನು ನೀಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸರಕಾರದ ಕಾರ್ಯದರ್ಶಿಗಳು ತೋಟಗಾರಿಕೆ ನಿರ್ದೇಶನಾಲಯಕ್ಕೆ ಪತ್ರ ಬರೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X