Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ರಮಝಾನ್’ ಉರ್ದು ಮಾಧ್ಯಮ ಶಾಲಾ...

‘ರಮಝಾನ್’ ಉರ್ದು ಮಾಧ್ಯಮ ಶಾಲಾ ವೇಳಾಪಟ್ಟಿ ಬದಲಾವಣೆ: ಸರಕಾರ ಆದೇಶ

ವಾರ್ತಾಭಾರತಿವಾರ್ತಾಭಾರತಿ31 Jan 2026 11:35 PM IST
share
‘ರಮಝಾನ್’ ಉರ್ದು ಮಾಧ್ಯಮ ಶಾಲಾ ವೇಳಾಪಟ್ಟಿ ಬದಲಾವಣೆ: ಸರಕಾರ ಆದೇಶ

ಬೆಂಗಳೂರು : 2025-26ನೆ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳಿಗೆ ರಮಝಾನ್ ತಿಂಗಳು ಪ್ರಾರಂಭವಾದ ದಿನದಿಂದ ಮಾ.20ರವರೆಗೆ ಮಾತ್ರ ಶಾಲಾ ಅವಧಿಯ ವೇಳಾಪಟ್ಟಿ ಬದಲಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಅವಧಿ-1 ಬೆಳಗ್ಗೆ 8 ಗಂಟೆಯಿಂದ 8.40, ಅವಧಿ-2 ಬೆಳಗ್ಗೆ 8.40 ರಿಂದ 9.20, ಅವಧಿ-3 ಬೆಳಗ್ಗೆ 9.20 ರಿಂದ 10ರವರೆಗೆ, ವಿರಾಮ ಬೆಳಗ್ಗೆ 10 ರಿಂದ 10.15ರವರೆಗೆ, ಅವಧಿ-4 ಬೆಳಗ್ಗೆ 10.15 ರಿಂದ 10.55, ಅವಧಿ-5 ಬೆಳಗ್ಗೆ 10.55 ರಿಂದ 11.35, ಅವಧಿ-6 ಬೆಳಗ್ಗೆ 11.35 ರಿಂದ ಮಧ್ಯಾಹ್ನ 12.10 ಹಾಗೂ ಅವಧಿ-7 ಮಧ್ಯಾಹ್ನ 12.10 ರಿಂದ 12.45ರವರೆಗೆ ವೇಳಾಪಟ್ಟಿಯನ್ನು ಬದಲಾಯಿಸಲಾಗಿದೆ.

ಈ ವ್ಯವಸ್ಥೆಯಿಂದ ಶಾಲೆಗಳ ಕೆಲಸದ ಅವಧಿಯಲ್ಲಿ ಕಡಿಮೆ ಆಗುವ ಅವಧಿಯನ್ನು ಇತರೆ ರಜಾ ದಿನಗಳಲ್ಲಿ ಕಾರ್ಯ ನಿರ್ವಹಿಸುವ ಮೂಲಕ ಸರಿದೂಗಿಸಿಕೊಳ್ಳಬೇಕು. ರಾಜ್ಯದ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಮ್ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ರಮಝಾನ್ ತಿಂಗಳಲ್ಲಿ ಉಪವಾಸ ವ್ರತವನ್ನು ಕೈಗೊಳ್ಳುವುದರಿಂದ ಅವರಿಗೆ ರಮಝಾನ್ ತಿಂಗಳಲ್ಲಿ ಪ್ರತಿದಿನ ಸಂಜೆ ಅರ್ಧ ಗಂಟೆ ಮುಂಚಿತವಾಗಿ ತೆರಳಲು ಅನುಮತಿಸಬಹುದು.

2025-26ನೆ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಪರೀಕ್ಷಾ ವೇಳಾಪಟ್ಟಿಯಂತೆ ನಡೆಸುವಂತೆ ಕ್ರಮ ವಹಿಸಬೇಕು ಹಾಗೂ 2025-26ನೆ ಸಾಲಿಗೆ ನಿಗದಿಪಡಿಸಿರುವ ಎಸೆಸೆಲ್ಸಿ ಪರೀಕ್ಷಾ ಕೇಂದ್ರ ಮತ್ತು ಪರೀಕ್ಷಾ ಕರ್ತವ್ಯ ನಿರತ ಉರ್ದು ಮಾಧ್ಯಮದ ಶಿಕ್ಷಕರಿಗೆ ಈ ಆದೇಶವು ಅನ್ವಯಿಸುವುದಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ನಿರ್ದೇಶಕ(ಮೈನಾರಿಟಿ)ರು ಆದೇಶದಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X