Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಆಲ್ ಕರ್ನಾಟಕ ಸುನ್ನಿ ಮಶಾಯಿಖ್ ಕೌನ್ಸಿಲ್...

ಆಲ್ ಕರ್ನಾಟಕ ಸುನ್ನಿ ಮಶಾಯಿಖ್ ಕೌನ್ಸಿಲ್ ನೂತನ ಅಧ್ಯಕ್ಷರಾಗಿ ಡಾ.ಸೈಯದ್ ಮುಹಮ್ಮದ್ ಅಲಿ ಅಲ್ ಹುಸೈನಿ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ17 May 2026 11:54 PM IST
share
ಆಲ್ ಕರ್ನಾಟಕ ಸುನ್ನಿ ಮಶಾಯಿಖ್ ಕೌನ್ಸಿಲ್ ನೂತನ ಅಧ್ಯಕ್ಷರಾಗಿ ಡಾ.ಸೈಯದ್ ಮುಹಮ್ಮದ್ ಅಲಿ ಅಲ್ ಹುಸೈನಿ ಆಯ್ಕೆ

ಹುಬ್ಬಳ್ಳಿ : ಆಲ್ ಕರ್ನಾಟಕ ಸುನ್ನಿ ಮಶಾಯಿಖ್ ಕೌನ್ಸಿಲ್ ನೂತನ ಅಧ್ಯಕ್ಷರಾಗಿ ಹಝರತ್ ಖ್ವಾಜಾ ಬಂದೇ ನವಾಝ್ ಸಜ್ಜಾದಾ ನಶೀನ್ ಹಾಗೂ ಕರ್ನಾಟಕ ವಕ್ಫ್ ಬೋರ್ಡ್ ಅಧ್ಯಕ್ಷ ಡಾ. ಸೈಯದ್ ಮುಹಮ್ಮದ್ ಅಲಿ ಅಲ್ ಹುಸೈನಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಆಲ್ ಕರ್ನಾಟಕ ಸುನ್ನಿ ಮಶಾಯಿಖ್ ಕೌನ್ಸಿಲ್ ವತಿಯಿಂದ ನಗರದ ಖಾಸಗಿ ಹೋಟೆಲ್‌ನಲ್ಲಿ ರವಿವಾರ ನಡೆದ ರಾಜ್ಯಮಟ್ಟದ ಸಾಮಾನ್ಯ ಸಭೆಯಲ್ಲಿ ಹಝರತ್ ಸೈಯದ್ ಶಾ ಹಸನ್ ಶಬ್ಬಿರ್ ಮುಹಮ್ಮದ್ ಅಲ್ ಹುಸೇನಿ ಅವರು ನೂತನ ಅಧ್ಯಕ್ಷರನ್ನು ಘೋಷಣೆ ಮಾಡಿದರು.

ಸೂಫಿ ಪರಂಪರೆಯ ಉಳಿವಿಗಾಗಿ ಎಲ್ಲರೂ ಪ್ರೀತಿ ಮತ್ತು ವಿಶ್ವಾಸ ಹಾಗೂ ಸಹಬಾಳ್ವೆಯೊಂದಿಗೆ ಮುನ್ನಡೆಯುವುದು ಅವಶ್ಯವಾಗಿದ್ದು, ಪ್ರಸಕ್ತ ಸಮಾಜದಲ್ಲಿ ಉದ್ಭವಿಸುತ್ತಿರುವ ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಮತ್ತು ವಕ್ಫ್ ಸಂಬಂಧಿತ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.

ಸರಕಾರದ ಮುಖ್ಯ ಸಚೇತಕ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಸಭೆಗೆ ಆಗಮಿಸಿ ನೂತನ ಅಧ್ಯಕ್ಷರಿಗೆ ಶುಭಾಶಯ ಕೋರಿದರು.

ಸಭೆಯ ಅಧ್ಯಕ್ಷತೆಯನ್ನು ಹಝರತ್ ಪೀರ್ ಸೈಯದ್ ಮೊಹಮ್ಮದ್ ಹಶ್ಮಿ ಜವಾದೇಶ್ ಮಿಯಾ ಸಾಹೇಬ್ ರೌಜಾ ನಗರ ಶರೀಫ್ ವಹಿಸಿದ್ದರು. ಈ ಸಂದರ್ಭದಲ್ಲಿ ಹಝರತ್ ಸೈಯದ್ ಮುರ್ತಜಾ ಮುಫ್ತಿ ಸಾಹೇಬ್ ಖಾದರಿ, ಡಾ.ಹಝರತ್ ಖ್ವಾಜಾ ಶಾಹ್ ಫಝ್ಲುದ್ದಿನ್ ಜುನೈದ್, ಹಝರತ್ ತಾಜುದ್ದೀನ್ ಖಾದ್ರಿ, ಮಶಾಯಿಖ್‌ಗಳು, ಉಲಮಾಗಳು ಮತ್ತು ಸದಸ್ಯರು ಭಾಗಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X