Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ...

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಸಿಎಂ ಸಂತಾಪ

ವಾರ್ತಾಭಾರತಿವಾರ್ತಾಭಾರತಿ30 May 2026 3:11 PM IST
share
ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ  ಸಿಎಂ ಸಂತಾಪ
ತಳಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕ: ಸಿದ್ದರಾಮಯ್ಯ

ಪಾವಗಡ, ಮೇ 30: ಅಹಿಂದ ವರ್ಗದ ಧ್ವನಿಯಾಗಿದ್ದ ಹೆಚ್. ವೆಂಕಟರಮಣ್ಣಪ್ಪ ಅವರು ಸಮಾಜದ ತಳಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಪಾವಗಡ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವರು ಮಾಜಿ ಶಾಸಕರಾದ ದಿವಂಗತ ಶ್ರೀ ಹೆಚ್. ವೆಂಕಟರಮಣಪ್ಪ ರವರ ಅಂತಿಮ ದರ್ಶನ ಪಡೆದು ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಹೆಚ್. ವೆಂಕಟರಮಣ್ಣಪ್ಪ ಅವರು ಇತ್ತೀಚಿಗಷ್ಟೇ ನನ್ನನ್ನು ಭೇಟಿಯಾಗಿದ್ದರು. ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಹಿಂದ ವರ್ಗದ ಧ್ವನಿಯಾಗಿದ್ದ ಅವರು ಸಮಾಜದ ತಳಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದು, ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿದ್ದರು. ಸ್ವತ: ರೈತರಾಗಿದ್ದ ವೆಂಕಟರಮಣ್ಣಪ್ಪರು, ರೈತರ ಏಳಿಗೆಗೆ ಬಹುವಾಗಿ ಶ್ರಮಿಸಿದ್ದರು ಎಂದರು.

ಅವರೊಂದಿಗೆ ಉತ್ತಮ ಒಡನಾಟವಿದ್ದು, ಅಪಾರ ಸ್ನೇಹಾಭಿಮಾನ ಹೊಂದಿದ್ದರು. ವೆಂಕಟರಮಣ್ಣಪ್ಪ ರ ಪುತ್ರರು ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ತಮ್ಮ ತಂದೆಯವರ ಆದರ್ಶಗಳ ಹಾದಿಯಲ್ಲಿ ನಡೆಯುವರೆಂಬ ವಿಶ್ವಾಸವಿದೆ. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ. ವೆಂಕಟರಮಣ್ಣಪ್ಪರ ಆತ್ಮಕ್ಕೆ ಶಾಂತಿಯನ್ನು ಕೋರುವ ಜೊತೆಗೆ, ಅವರ ಕುಟುಂಬದವರು ಮತ್ತು ಅಭಿಮಾನಿ ಬಳಗಕ್ಕೆ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲೆಂದು ಪ್ರಾರ್ಥಿಸುವುದಾಗಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X