ಸರಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯ ಸರಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯನ್ನು 2026-27ನೆ ಸಾಲಿನಲ್ಲಿ ಕೈಗೊಳ್ಳುವ ಸಂಬಂಧ ಎ.13ರಂದು ಹೊರಡಿಸಿರುವ ಸರಕಾರಿ ಆದೇಶದಲ್ಲಿ ನೀಡಿರುವ ಮಾರ್ಗಸೂಚಿಗಳಲ್ಲಿನ ಷರತ್ತು ಮತ್ತು ನಿರ್ಬಂಧಗಳಿಗೊಳಪಟ್ಟು ವರ್ಗಾವಣೆ ಕೈಗೊಳ್ಳಲು, ಸಾರ್ವತ್ರಿಕ ವರ್ಗಾವಣೆ ಅವಧಿಯಲ್ಲಿ ಜೂ.30ರವರೆಗೆ ವಿಸ್ತರಿಸಿ ಸರಕಾರ ಆದೇಶ ಹೊರಡಿಸಿದೆ.
Next Story




