Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಆಳಂದ ಗಲಭೆ ಪ್ರಕರಣ ವಾಪಸ್;...

ಆಳಂದ ಗಲಭೆ ಪ್ರಕರಣ ವಾಪಸ್; ರಾಜ್ಯಪಾಲರಿಗೆ ಬಿಜೆಪಿ ಮನವಿ

ವಾರ್ತಾಭಾರತಿವಾರ್ತಾಭಾರತಿ3 Jun 2026 12:24 AM IST
share
ಆಳಂದ ಗಲಭೆ ಪ್ರಕರಣ ವಾಪಸ್; ರಾಜ್ಯಪಾಲರಿಗೆ ಬಿಜೆಪಿ ಮನವಿ

ಬೆಂಗಳೂರು : ಕಲಬುರಗಿಯ ಆಳಂದದಲ್ಲಿ ರಾಘವ ಚೈತನ್ಯ ಶಿವಲಿಂಗಕ್ಕೆ ಅಪಮಾನ, ಕೋಮು ಉದ್ವಿಗ್ನತೆ ಸೃಷ್ಟಿಸಿ, ಸಾರ್ವಜನಿಕ ಆಸ್ತಿಗೆ ಹಾನಿ ಹಾಗೂ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಗಳ ವಾಪಸ್‌ಗೆ ಸರಕಾರ ಮುಂದಾಗಿದ್ದು, ಇದನ್ನು ರದ್ದುಪಡಿಸಬೇಕು ಎಂದು ಕೋರಿ ಬಿಜೆಪಿ ನಿಯೋಗವು, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದೆ.

ಮಂಗಳವಾರ ಲೋಕಭವನಕ್ಕೆ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ಬಿಜೆಪಿಯ ನಿಯೋಗವು ರಾಜ್ಯಪಾಲ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿತು. ಈ ವೇಳೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ‘ವೋಟ್‌ಬ್ಯಾಂಕ್ ರಾಜಕಾರಣಕ್ಕಾಗಿ, ಅಲ್ಪಸಂಖ್ಯಾತರನ್ನು ಓಲೈಸಲು ಆಳಂದದ ಶ್ರೀರಾಘವ ಚೈತನ್ಯ ಮಂದಿರದ ಮೇಲೆ ದಾಳಿ ಮಾಡಿದವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಸರಕಾರ ವಾಪಸ್ ಪಡೆದಿದೆ’ ಎಂದು ದೂರಿದರು.

ಗಂಭೀರ ಸ್ವರೂಪದ ಪ್ರಕರಣಗಳ ಹಲವು ಕೇಸ್‌ಗಳನ್ನು ಹಿಂಪಡೆಯಲು ಸರಕಾರ ಮುಂದಾಗಿರುವುದು ಅತ್ಯಂತ ಆಘಾತಕಾರಿ ಮತ್ತು ಖಂಡನೀಯ. ಇಂತಹ ಸಮಾಜ ವಿರೋಧಿ ಹಾಗೂ ಕ್ರಿಮಿನಲ್‌ಗಳ ಬೆನ್ನಿಗೆ ನಿಲ್ಲುವ ಮೂಲಕ ಸರಕಾರ ತಾನು ಜನವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದರು. ಈ ವೇಳೆ ಪರಿಷತ್ ವಿಪಕ್ಷ ಉಪನಾಯಕ ಸುನಿಲ್ ವಲ್ಯಾಪುರೆ, ಸದಸ್ಯರಾದ ಶಶಿಲ್ ಜಿ.ನಮೋಶಿ, ಬಿ.ಜಿ. ಪಾಟೀಲ್, ಶಾಸಕ ಅವಿನಾಶ್ ಜಾಧವ್, ಮಾಜಿ ಸಂಸದ ಡಾ.ಉಮೇಶ್ ಜಾಧವ್, ಮಾಜಿ ಸದಸ್ಯ ಅಮರನಾಥ್ ಪಾಟೀಲ್, ಜಿಲ್ಲ್‌ಧ್ಯಕ್ಷ ಅಶೋಕ್ ಬಗಲಿ, ಮುಖಂಡರಾದ ಶರಣಪ್ಪ ತಳವಾರ, ಶಿವರಾಜ ಪಾಟೀಲ್ ರದ್ದೇವಾಡಗಿ, ಸಂಜಯ್ ಮಿಸ್ಕಿನ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X